Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ನಾಯಿ ದಾಳಿ ಭಯದಿಂದ 20 ಅಡಿ ಆಳಕ್ಕೆ ಬಿದ್ದು ಮಹಿಳೆ : ವೈರಲ್ ವಿಡಿಯೋ ನೋಡಿ
ವೈರಲ್

Viral ನಾಯಿ ದಾಳಿ ಭಯದಿಂದ 20 ಅಡಿ ಆಳಕ್ಕೆ ಬಿದ್ದು ಮಹಿಳೆ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಮಹಿಳೆ 20 ಅಡಿ ಆಳಕ್ಕೆ ಬಿದ್ದಂತಹ ಘಟನೆ ಗ್ರೇಟರ್‌ ನೋಯ್ಡಾದ ಇಕೋ ವಿಲೇಜ್‌ -1 ಸೊಸೈಟಿ ಸಮೀಪ ನಡೆದಿದೆ. ಈ ಅಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಾಕಿಂಗ್ ಕರೆದುಕೊಂಡು ಬಂದ ನಾಯಿಯೊಂದು ಮಾಲೀಕನನ್ನು ಎಳೆದುಕೊಂಡು ತಮ್ಮತ್ತ ಬರುತ್ತಿದ್ದಿದ್ದರಿಂದ ಅದು ದಾಳಿ ಮಾಡಬಹುದು ಎಂದು ಭಯಗೊಂಡ 37 ವರ್ಷದ ಮಹಿಳೆ ಅಕ್ಕಪಕ್ಕ ಏನಿದೆ ಎಂಬುದನ್ನು ಕೂಡ ಗಮನಿಸದೇ ಪಕ್ಕಕ್ಕೆ ಕಾಲಿಟಿದ್ದಾರೆ. ಪರಿಣಾಮ ಅವರು 20 ಅಡಿ ಆಳಕ್ಕೆ ಬಿದ್ದಿದ್ದಾರೆ. ಅಷ್ಟು ಎತ್ತರದಿಂದ ಕೆಳಗೆ ಬಿದ್ದಿದ್ದರಿಂದ ಅವರ ಬೆನ್ನು ಮೂಳೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರ ಬೆನ್ನುಹುರಿಗೆ ಗಾಯವಾಗಿದ್ದು, ಅವರನ್ನು ಕೂಡಲೇ ಆಪರೇಷನ್ ಥಿಯೇಟರ್‌ಗೆ ಶಿಫ್ಟ್ ಮಾಡಲಾಗಿದೆ. ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://x.com/GreaterNoidaW/status/1919381316191093164?ref_src=twsrc%5Etfw%7Ctwcamp%5Etweetembed%7Ctwterm%5E1919381316191093164%7Ctwgr%5Eb8532131f28cde973c1b7006fd4a9d3e4b99bf38%7Ctwcon%5Es1_c10&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2FGreaterNoidaW%2Fstatus%2F1919381316191093164%3Fref_src%3Dtwsrc5Etfw

TAGGED:#dog #attack #women #viral #video
Share This Article
Facebook Twitter Copy Link Print
Previous Article Viral ಎಂಥಾ ಕಾಲ ಬಂತು- ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ- ಲೈಬ್ರರಿಯನ್, ವೈರಲ್ ವಿಡಿಯೋ ನೋಡಿ
Next Article Janardhana Reddy ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಜೈಲೂಟ ಪಿಕ್ಸ್: ನಾಳೆ ಸಿಬಿಐನಿಂದ ಜೈಲಿಗೆ ಸ್ಥಳಾಂತರ

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?