Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Janardhana Reddy ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಜೈಲೂಟ ಪಿಕ್ಸ್: ನಾಳೆ ಸಿಬಿಐನಿಂದ ಜೈಲಿಗೆ ಸ್ಥಳಾಂತರ
ದೇಶ

Janardhana Reddy ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಜೈಲೂಟ ಪಿಕ್ಸ್: ನಾಳೆ ಸಿಬಿಐನಿಂದ ಜೈಲಿಗೆ ಸ್ಥಳಾಂತರ

Share
1 Min Read
SHARE

newsics.com

ಹೈದರಾಬಾದ್: ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನೇರವಾಗಿ ಸಿಬಿಐ ಕೋರ್ಟ್‌ನಿಂದ ಜೈಲಿಗೆ ರವಾನಿಸಿದ್ದಾರೆ.

ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಾರ್ದನ ರೆಡ್ಡಿ ಆರೋಪಿ ಎಂದು ಕೋರ್ಟ್‌ ತೀರ್ಪು ನೀಡಿದೆ. ಅಲ್ಲದೇ ಮುಂದೆ ಕೋರ್ಟ್‌ ಜಾಮೀನು ಮಂಜೂರು ಮಾಡುವ ವರೆಗೆ ಜನಾರ್ದನ ರೆಡ್ಡಿ ಜೈಲಿನಲ್ಲೇ ಇರಬೇಕು ಎಂದು ಹೇಳಲಾಗಿದೆ ಎನ್ನಲಾಗಿದೆ. ಬಿ.ವಿ.ಶ್ರೀನಿವಾಸರೆಡ್ಡಿ ಎನ್ನುವವರು ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜನಾರ್ದನ ರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದರು. ಈ ಸಂದರ್ಭದಲ್ಲಿ ಭಾರೀ ದೊಡ್ಡ ಮಟ್ಟದ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು. ಅಲ್ಲದೇ ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆಯನ್ನೂ ಅನುಭವಿಸಿದ್ದರು.

3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗಿರುವುದರಿಂದ ಶಾಸಕ ಜನಾರ್ದನ ರೆಡ್ಡಿ ಜೈಲು ಖಚಿತವಾಗಿದೆ. ಇನ್ನು ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಹಾಗೇ ಒಂದು ತಿಂಗಳೊಳಗೆ ರೆಡ್ಡಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಹೈಕೋರ್ಟ್ನಿಂದ ತಡೆ ಸಿಕ್ಕರಷ್ಟೇ ರೆಡ್ಡಿ ಬಚಾವ್ ಆಗಲಿದ್ದಾರೆ.

TAGGED:#JanardhanaReddy #CBI #jail #Illegalmining #court
Share This Article
Facebook Twitter Copy Link Print
Previous Article Viral ನಾಯಿ ದಾಳಿ ಭಯದಿಂದ 20 ಅಡಿ ಆಳಕ್ಕೆ ಬಿದ್ದು ಮಹಿಳೆ : ವೈರಲ್ ವಿಡಿಯೋ ನೋಡಿ
Next Article Genetic Blood Disorder ಮದುವೆ ಮುಂಚೆ ಹುಡುಗ-ಹುಡುಗಿ ಈ ಪರೀಕ್ಷೆ ಮಾಡಿಸಿಕೊಳ್ಳಬೇಕಂತೆ

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?