Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RCB ಗೆದ್ದಿದ್ದಕ್ಕೆ ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ ಕೊಟ್ಟ ಫ್ಯಾನ್ಸ್‌ : ಮೂವರ ಬಂಧನ
ದೇಶ

RCB ಗೆದ್ದಿದ್ದಕ್ಕೆ ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ ಕೊಟ್ಟ ಫ್ಯಾನ್ಸ್‌ : ಮೂವರ ಬಂಧನ

Share
1 Min Read
SHARE

newsics.com

ಚಿತ್ರದುರ್ಗ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೋಚಕ ಜಯ ಸಾಧಿಸಿತು. ಆರ್‌ಸಿಬಿ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿ ಕಟ್ ಔಟ್ ಮುಂದೆ ಮೇಕೆ ಬಲಿ ಕೊಟ್ಟಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಿಯಮ್ಮನಹಳ್ಳಿ ನಡೆದಿತ್ತು

ಇದೀಗ ಮೂವರು ಆರ್ಸಿಬಿ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಸಣ್ಣ ಪಾಲಯ್ಯ (22), ಜಯಣ್ಣ (23) ಮತ್ತು ತಿಪ್ಪೆಸ್ವಾಮಿ (28) ಎಂದು ಗುರುತಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ 20 ಸೆಕೆಂಡುಗಳ ವೈರಲ್ ವೀಡಿಯೊದಲ್ಲಿ, ವಿರಾಟ್ ಕೊಹ್ಲಿ ಅವರ ಪೋಸ್ಟರ್ ಮುಂದೆ ಯುವಕನೊಬ್ಬ ಮೇಕೆಯನ್ನು ಹಿಡಿದುಕೊಂಡಿರುವುದು ಕಂಡುಬಂದಿದೆ. ಎರಡನೇ ಯುವಕ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಜಯ ಸಾಧಿಸಿದೆ ಎಂದು ಘೋಷಿಸುತ್ತಿದ್ದಂತೆ, ಮೂರನೇ ಯುವಕ ಮಚ್ಚಿನಿಂದ ಆಡಿನ ಕುತ್ತಿಗೆಯನ್ನು ಕತ್ತರಿಸುತ್ತಾನೆ. ಇದಾದ ನಂತರ, ವಿರಾಟ್ ಕೊಹ್ಲಿ ಅವರ ಪೋಸ್ಟರ್ ಮೇಲೆ ಆಡಿನ ರಕ್ತವನ್ನು ರಕ್ತಾಭಿಷೇಕ ಎಂದು ಅರ್ಪಿಸಲಾಗುತ್ತದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್ ಬಳಕೆದಾರ ‘call-me-143-kalki’ ಪೋಸ್ಟ್ ಮಾಡಿದ್ದಾರೆ. ಇನ್ನು ವಿಡಿಯೋ ಭಾರೀ ವೈರಲ್ ಆಗಿದೆ.

TAGGED:#ViratKohli #goat #RCB's #win #fans #csk
Share This Article
Facebook Twitter Copy Link Print
Previous Article ಅಬ್ಬಬ್ಬಾ ಲಾಟ್ರಿ… ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ!
Next Article ಗಂಡನಿಗೆ ಓವರ್‌ಡೋಸ್ ಇಂಜೆಕ್ಷನ್ ನೀಡಿ ಕೊಲೆ ಮಾಡಲು ಮುಂದಾದ ಹೆಂಡತಿ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?