Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Shahrukh Khan ಬರೋಬ್ಬರಿ 21 ಕೋಟಿ ರೂಪಾಯಿ ವಾಚ್ ಧರಿಸಿದ ನಟ ಶಾರುಖ್ ಖಾನ್
ಮನರಂಜನೆ

Actor Shahrukh Khan ಬರೋಬ್ಬರಿ 21 ಕೋಟಿ ರೂಪಾಯಿ ವಾಚ್ ಧರಿಸಿದ ನಟ ಶಾರುಖ್ ಖಾನ್

Share
1 Min Read
SHARE

newsics.com

ಸೆಲೆಬ್ರಿಟಿಗಳು ಹೆಚ್ಚಾಗಿ ದುಬಾರಿ ಬೆಲೆಯ ವಸ್ತುಗಳನ್ನು ಬಳಸುವ ಮೂಲಕ ಗಮನ ಸೆಳೆಯುತ್ತಾರೆ. ಅವರು ಬಳಸುವ ಬಟ್ಟೆಯಿಂದ ವಾಚ್‌ಗಳವರೆಗೆ ಎಲ್ಲಾ ಸಿಂಪಲ್ ಆಗಿ ಕಂಡರೂ ಅದರ ಬೆಲೆ ಬಲು ದುಬಾರಿಯಾಗಿರುತ್ತದೆ. ಸಿನಿಮಾ ಸ್ಟಾರ್ಸ್ ಬ್ರ್ಯಾಂಡೆಡ್ ಐಟಂಗಳನ್ನು ಬಿಟ್ಟು ಬೇರೆ ಕಡೆ ತಿರುಗಿ ನೋಡುವುದಿಲ್ಲ. ಇನ್ನು ಭಾರತದ ಸ್ಟಾರ್ ನಟರು ಧರಿಸುವ ವಾಚ್ ಬೆಲೆ ಲಕ್ಷ ಕೋಟಿಗಳಲ್ಲೇ ಇರುತ್ತದೆ. ಈ ಸಾಲಿನಲ್ಲಿ ಶಾರುಖ್ ಖಾನ್ ಕೂಡಾ ಒಬ್ಬರು.

ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಅವರು ಮೆಟ್ ಗಾಲಾ ಇವೆಂಟ್ನಲ್ಲಿ ಭಾಗಿ ಆಗಿದ್ದಾರೆ. ಅಮೆರಿಕದಲ್ಲಿ ವರ್ಷಕ್ಕೆ ಒಮ್ಮೆ ನಡೆಯುವ ಈ ಫ್ಯಾಷನ್ ಹಬ್ಬದಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ಇವೆಂಟ್ನಲ್ಲಿ ಶಾರುಖ್ ಖಾನ್ ಧರಿಸಿದ್ದ ವಾಚ್ ಗಮನ ಸೆಳೆದಿದೆ.

ಶಾರುಖ್ ಖಾನ್ ಅವರು ಪ್ರತಿಷ್ಠಿತ ‘ಪಟೇಕ್ ಫಿಲಿಪ್’ ಕಂಪನಿಯ ಅತಿ ದುಬಾರಿ ಕೈ ಗಡಿಯಾರವನ್ನು ಧರಿಸಿದ್ದಾರೆ. ‘ಪಟೇಕ್ ಫಿಲಿಪ್ ಗ್ರ್ಯಾಂಡ್ ಕಾಂಪ್ಲಿಕೇಷನ್ 6300ಜಿ’ ಹೆಸರಿನ ಈ ವಾಚ್ ಬೆಲೆ ಬರೋಬ್ಬರಿ 21 ಕೋಟಿ ರೂಪಾಯಿ! ಶಾರುಖ್ ಖಾನ್ ಅವರು ಈ ವಾಚ್ ಧರಿಸಿ ಬಂದಿದ್ದನ್ನು ಕಂಡುಎಲ್ಲರ ಗಮನ ಸೆಳೆದಿದ್ದಾರೆ

ಶಾರುಖ್ ಖಾನ್ ಮಾತ್ರವಲ್ಲದೇ ಗಾಯಕ ದಿಲ್ಜಿತ್ ದೊಸಾಂಜ್, ನಟಿ ಕಿಯಾರಾ ಅಡ್ವಾಣಿ, ಫ್ಯಾಷನ್ ಡಿಸೈನರ್ ಸಭ್ಯಸಾಚಿ, ಪ್ರಿಯಾಂಕಾ ಚೋಪ್ರಾ, ಇಶಾ ಅಂಬಾನಿ ಮುಂತಾದವರು ‘ಮೆಟ್ ಗಾಲಾ 2025’ ಇವೆಂಟ್ನಲ್ಲಿ ಭಾಗಿಯಾಗಿದ್ದಾರೆ.

https://www.instagram.com/p/DJSgmZoTpqU/?igsh=dmJpZmRnY282aXB5

TAGGED:#Actor #ShahrukhKhan #watch #celebraty #film
Share This Article
Facebook Twitter Copy Link Print
Previous Article ಗಂಡನಿಗೆ ಓವರ್‌ಡೋಸ್ ಇಂಜೆಕ್ಷನ್ ನೀಡಿ ಕೊಲೆ ಮಾಡಲು ಮುಂದಾದ ಹೆಂಡತಿ
Next Article Kantara 2 ಕಾಂತಾರ 2 ಚಿತ್ರೀಕರಣ ವೇಳೆ ನದಿ ನೀರಲ್ಲಿ ಮುಳುಗಿ ಕಲಾವಿದ ಕಪಿಲ್ ಸಾವು

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?