Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kantara 2 ಕಾಂತಾರ 2 ಚಿತ್ರೀಕರಣ ವೇಳೆ ನದಿ ನೀರಲ್ಲಿ ಮುಳುಗಿ ಕಲಾವಿದ ಕಪಿಲ್ ಸಾವು
ಕರ್ನಾಟಕಪ್ರಮುಖ

Kantara 2 ಕಾಂತಾರ 2 ಚಿತ್ರೀಕರಣ ವೇಳೆ ನದಿ ನೀರಲ್ಲಿ ಮುಳುಗಿ ಕಲಾವಿದ ಕಪಿಲ್ ಸಾವು

Share
0 Min Read
SHARE

newsics.com

ಬೆಂಗಳೂರು: ಕಾಂತಾರ-2 ಸಿನಿಮಾ ಚಿತ್ರೀಕರಣ ವೇಳೆ ಜೂನಿಯರ್ ಆರ್ಟಿಸ್ಟ್ ಒಬ್ಬರು ನದಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ.

ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವಂತ ಕಾಂತಾರ-2ಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ.

ನೀರಲ್ಲಿ ಮುಳುಗಿ ಕೇರಳದ ಜೂನಿಯರ್ ಆರ್ಟಿಸ್ ಕಪಿಲ್ ಎಂಬುವರು ಸಾವನ್ನಪ್ಪಿದ್ದಾರೆ. ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ಮುಳುಗಿ ಕಪಿಲ್ ಸಾವನ್ನಪ್ಪಿದ್ದಾನೆ.

ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಗೆ ಈಜೋದಕ್ಕೆ ತಂಡದ ಜತೆಗೆ ಕೇರಳದ ಜೂನಿಯರ್ ಆರ್ಟಿಸ್ಟ್ ಕಪಿಲ್ ತೆರಳಿದ್ದಾಗ ಈ ದುರಂತ ಸಂಭವಿಸಿದೆ.

TAGGED:Artist Kapil dies after drowning in river during shooting of Kantara 2
Share This Article
Facebook Twitter Copy Link Print
Previous Article Actor Shahrukh Khan ಬರೋಬ್ಬರಿ 21 ಕೋಟಿ ರೂಪಾಯಿ ವಾಚ್ ಧರಿಸಿದ ನಟ ಶಾರುಖ್ ಖಾನ್
Next Article Operation Sindhoor ಮಧ್ಯರಾತ್ರಿಯೇ ಪಾಕ್‌ನಲ್ಲಿ ಸೂರ್ಯೋದಯ: ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ `ಏರ್ ಸ್ಟ್ರೈಕ್’

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?