Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindhur ಮೋದಿಗೆ ಹೇಳು ಎಂದಿದ್ದ ಉಗ್ರನಿಗೆ ಆಪರೇಷನ್ ಸಿಂಧೂರ ಮೂಲಕ ಉತ್ತರ ಕೊಟ್ಟ ಭಾರತ
ದೇಶ

Operation Sindhur ಮೋದಿಗೆ ಹೇಳು ಎಂದಿದ್ದ ಉಗ್ರನಿಗೆ ಆಪರೇಷನ್ ಸಿಂಧೂರ ಮೂಲಕ ಉತ್ತರ ಕೊಟ್ಟ ಭಾರತ

Share
1 Min Read
SHARE

newsics.com

ಶ್ರೀನಗರ :ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ. ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದ್ದು, ಈ ದಾಳಿಗಳಲ್ಲಿ ಸುಮಾರು 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ.

ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ಘೋರ ದಾಳಿಗೆ ಪತ್ನಿ ಹಾಗೂ ಮಗನ ಎದುರಲ್ಲೇ ಮಂಜುನಾಥ್ ಜೀವಬಿಟ್ಟಿದ್ದರು. ಉಗ್ರರ ಪೈಶಾಚಿಕ ಕೃತ್ಯದಿಂದ ಪತಿಯ ಕೊನೆಯ ಕ್ಷಣವನ್ನು ಕಣ್ಣಾರೆ ಕಂಡಿದ್ದ ಮಂಜುನಾಥ್ ಪತ್ನಿ ಪಲ್ಲವಿ, ವಿವರಿಸಿದ್ದರು. ಪತಿಯ ಹಣೆಗೆ ಉಗ್ರರು ಗುಂಡಿಟ್ಟಾಗ, ನನ್ನ ಮತ್ತು ಮಗನನ್ನ ಯಾಕೆ ಉಳಿಸಿದ್ದೀರಿ..? ‘ನಮ್ಮನ್ನೂ ಮುಗಿಸಿ..’ಎಂದು ಭಯೋತ್ಪಾದಕರಿಗೆ ಕೇಳಿಕೊಂಡೆ. ಅದಕ್ಕೆ ಉಗ್ರ, ‘ಅದನ್ನು ಮೋದಿಗೆ ಹೋಗಿ ಹೇಳು’ ಎಂದ ಅಂತಾ ತಿಳಿಸಿದ್ದರು.

ಮೋದಿಗೆ ಹೇಳು ಎಂದಿದ್ದ ಉಗ್ರನಿಗೆ ಭಾರತದ ಸೇನೆ ಆಪರೇಷನ್ ಸಿಂಧೂರ ಮೂಲಕ ಉತ್ತರ ಕೊಟ್ಟಿದೆ. ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ. ಸಿಂಧೂರ ಅಳಿಸಿದ ಉಗ್ರರು ಮತ್ತು ಪಾಕ್ ವಿರುದ್ಧ ಕೈಗೊಂಡ ಅತೀ ದೊಡ್ಡ ಮಿಲಿಟರಿ ಕಾರ್ಯಾಚರಣೆಯೇ ಈ ‘ಆಪರೇಷನ್ ಸಿಂಧೂರ್’ ಆಗಿದೆ.

TAGGED:#India #responded #OperationSindhur #terrorist #narendramodi
Share This Article
Facebook Twitter Copy Link Print
Previous Article Operation Sindoora ಅಷ್ಟಕ್ಕೂ ಸಿಂಧೂರ ಎಂಬ ಪದದ ಅರ್ಥವೇನು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು
Next Article Jammu Kashmir ಮತ್ತೆ ಕುತಂತ್ರಿ ಬುದ್ಧಿ ತೋರಿಸಿದ ಪಾಕ್; ಭಾರತದ ಮೂವರು ನಾಗರೀಕರು ಸಾವು

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?