Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jammu Kashmir ಮತ್ತೆ ಕುತಂತ್ರಿ ಬುದ್ಧಿ ತೋರಿಸಿದ ಪಾಕ್; ಭಾರತದ ಮೂವರು ನಾಗರೀಕರು ಸಾವು
ದೇಶಪ್ರಮುಖ

Jammu Kashmir ಮತ್ತೆ ಕುತಂತ್ರಿ ಬುದ್ಧಿ ತೋರಿಸಿದ ಪಾಕ್; ಭಾರತದ ಮೂವರು ನಾಗರೀಕರು ಸಾವು

Share
1 Min Read
SHARE

newsics.com

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ಭಾರತದ ಮಾಸ್ಟರ್ ಸ್ಟ್ರೋಕ್ಗೆ 70 ಉಗ್ರರು ಬಲಿಯಾಗಿದ್ದಾರೆ.

ಕಳೆದ ಐದು ದಶಕಗಳಲ್ಲಿ ಪಾಕಿಸ್ತಾನ ಪ್ರದೇಶಗಳಲ್ಲಿ ಭಾರತ ನಡೆಸಿದ ಅತೀ ದೊಡ್ಡ ದಾಳಿ ಇದಾಗಿದೆ.

ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಈ ದಾಳಿ ಆಗಿದೆ. ಮುರೀದ್ಕೆ, ಮುಜಾಫರ್ಬಾದ್, ಬಹಾವಲ್ಪುರ್, ಕೋಟ್ಲಿ, ಚಾಕ್ಅಮ್ರು, ಗುಲ್ಪುರ್, ಭಿಂಬರ್ನಲ್ಲಿ ದಾಳಿ ಆಗಿದೆ. ಇನ್ನೂ, ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕೇವಲ 23 ನಿಮಿಷದಲ್ಲಿ ಪಾಕ್ನ 9 ನೆಲೆಯನ್ನು ಉಡೀಸ್ ಮಾಡಿದೆ.

ಇದರ ನಡುವೆಯೇ ಪಾಕಿಸ್ತಾನ ಮತ್ತೆ ತನ್ನ ಕುತಂತ್ರಿ ಬುದ್ಧಿಯನ್ನು ಮುಂದುವರಿಸಿದ್ದು, ಜಮ್ಮು ಕಾಶ್ಮೀರದ ಎಲ್ಒಸಿ ಹಾಗೂ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅಪ್ರಚೋದಿತ ದಾಲಿ ನಡೆಸಿದ್ದು, ಈ ದಾಳಿಯಲ್ಲಿ ಭಾರತದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನೆ ಮಾಹಿತಿ ಹಂಚಿಕೊಂಡಿದೆ.

ನಾಗರೀಕ ಪ್ರದೇಶಗಳನ್ನು ಗರಿಯಾಗಿಸಿಕೊಂಡು ನಡೆದ ಶೆಲ್ಲಿಂಗ್ ನಲ್ಲಿ ಭಾರತದ ಮೂವರು ಪ್ರಜೆಗಳು ಸಾವನ್ನಪ್ಪಿದ್ದಾರೆ. ಭಾರತದ ನಡೆಸಿದ ನಿಖರ ದಾಳಿ ಕೆಲ ಗಂಟೆಗಳಲ್ಲೇ ಪಾಕಿಸ್ತನ ಕದನ ವಿರಾಮ ಉಲ್ಲಂಘನೆ ಮಾಡಿದೆ.

TAGGED:#India #responded #OperationSindhur #terrorist #narendramodi#pakistan #attack #jammukashimr
Share This Article
Facebook Twitter Copy Link Print
Previous Article Operation Sindhur ಮೋದಿಗೆ ಹೇಳು ಎಂದಿದ್ದ ಉಗ್ರನಿಗೆ ಆಪರೇಷನ್ ಸಿಂಧೂರ ಮೂಲಕ ಉತ್ತರ ಕೊಟ್ಟ ಭಾರತ
Next Article Operation Sindoor: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜಕೀಯ ನಾಯಕರು

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?