Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Operation Sindoor: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜಕೀಯ ನಾಯಕರು
ಕರ್ನಾಟಕದೇಶ

Operation Sindoor: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜಕೀಯ ನಾಯಕರು

Share
1 Min Read
SHARE

newsics.com

ಬೆಂಗಳೂರು : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರ್’ ಮೂಲಕ ತಿರುಗೇಟು ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ನಡೆಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದ್ದು, 80ಕ್ಕೂ ಹೆಚ್ಚು ಭಯೋತ್ಪಾದಕರು ಜೀವ ಕಳೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಈ ನಡುವೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಆಪರೇಷನ್ ಸಿಂಧೂರ್ ಹಿಂದೆ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನಾನು ವಂದಿಸುತ್ತೇನೆ. ಅವರ ವೀರೋಚಿತ ಕ್ರಮವು ಭಾರತವು ಯಾವುದೇ ರೀತಿಯ ಭಯೋತ್ಪಾದನೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಪುನರುಚ್ಚರಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ದಾಳಿಯು ಕೇವಲ ಮುಗ್ಧ ಜೀವಗಳ ಮೇಲೆ ಅಲ್ಲ, ಇದು ಭಾರತದ ಕನಸುಗಳು ಮತ್ತು ಚೈತನ್ಯದ ಮೇಲಿನ ದಾಳಿಯಾಗಿದೆ. ನಮ್ಮ ಧೈರ್ಯಶಾಲಿ ಸೈನಿಕರ ಪ್ರತಿಯೊಂದು ಪ್ರಯತ್ನವು ಉಗ್ರರ ಗುಂಡಿಗೆ ಬಲಿಯಾದ ಕುಟುಂಬಗಳು, ಶಾಂತಿ ಮತ್ತು ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬ ಭಾರತೀಯರಿಗೂ ನ್ಯಾಯವನ್ನು ಒದಗಿಸುವ ಪ್ರತಿಜ್ಞೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದ ವಿಚಾರ ತಿಳಿದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ನಮ್ಮ ಸಶಸ್ತ್ರ ಪಡೆಗಳ ಮೇಲೆ ಹೆಮ್ಮೆ ಇದೆ. ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

ಹೇಡಿತನದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಇದೇ ಸೂಕ್ತ ಪ್ರತ್ಯುತ್ತರವಾಗಿದೆ. ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ, ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಬರೆದಿದ್ದಾರೆ.

https://x.com/RahulGandhi/status/1919946976671547755?ref_src=twsrc%5Etfw%7Ctwcamp%5Etweetembed%7Ctwterm%5E1919946976671547755%7Ctwgr%5E04c72ce886517ca76b40d95027aeaf6d11b3a5a1%7Ctwcon%5Es1_c10&ref_url=https%3A%2F%2Fnewsfirstlive.com%2Frahul-gandhi-siddaramaih-and-dk-shivakumar-reaction-on-operation-sindoor%2F

https://x.com/siddaramaiah/status/1919962708662690022?ref_src=twsrc%5Etfw%7Ctwcamp%5Etweetembed%7Ctwterm%5E1919962708662690022%7Ctwgr%5E04c72ce886517ca76b40d95027aeaf6d11b3a5a1%7Ctwcon%5Es1_c10&ref_url=https%3A%2F%2Fnewsfirstlive.com%2Frahul-gandhi-siddaramaih-and-dk-shivakumar-reaction-on-operation-sindoor%2F

https://x.com/DKShivakumar/status/1919943654799462739?ref_src=twsrc%5Etfw%7Ctwcamp%5Etweetembed%7Ctwterm%5E1919943654799462739%7Ctwgr%5E04c72ce886517ca76b40d95027aeaf6d11b3a5a1%7Ctwcon%5Es1_c10&ref_url=https%3A%2F%2Fnewsfirstlive.com%2Frahul-gandhi-siddaramaih-and-dk-shivakumar-reaction-on-operation-sindoor%2F

TAGGED:#OperationSindoor #attack #pakistan #rahulgandhi #siddaramaiah #dkshivakumar
Share This Article
Facebook Twitter Copy Link Print
Previous Article Jammu Kashmir ಮತ್ತೆ ಕುತಂತ್ರಿ ಬುದ್ಧಿ ತೋರಿಸಿದ ಪಾಕ್; ಭಾರತದ ಮೂವರು ನಾಗರೀಕರು ಸಾವು
Next Article Operation Sindoor Press brief ಭಯೋತ್ಪಾದನೆಯನ್ನು ತಡೆಯುವ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ – ವಿಕ್ರಮ್ ಮಿಶ್ರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?