Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoor Press brief ಭಯೋತ್ಪಾದನೆಯನ್ನು ತಡೆಯುವ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ – ವಿಕ್ರಮ್ ಮಿಶ್ರಿ
ದೇಶಪ್ರಮುಖ

Operation Sindoor Press brief ಭಯೋತ್ಪಾದನೆಯನ್ನು ತಡೆಯುವ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ – ವಿಕ್ರಮ್ ಮಿಶ್ರಿ

Share
1 Min Read
SHARE

newsics.com

ನವದೆಹಲಿ : ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ
ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ದಾಳಿ ನಡೆಸಿದೆ.

ಪಾಕಿಸ್ತಾನದ ಭೂಪ್ರದೇಶದಲ್ಲಿರುವ 9 ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ದಾಳಿ ಮಾಡಿದೆ. ‘ಆಪರೇಷನ್ ಸಿಂಧೂರ’ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಸೇನೆ ಘೋಷಿಸಿದೆ. ಈ ದಾಳಿಗಳ ಬಗ್ಗೆ ಭಾರತೀಯ ಸೇನೆ ಶೀಘ್ರದಲ್ಲೇ ವಿವರಗಳನ್ನು ಬಿಡುಗಡೆ ಮಾಡಲಿದೆ. ಸೇನೆ, ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಚಿವಾಲಯ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತಿದೆ.

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಉಗ್ರ ದಾಳಿಯನ್ನು “ರೆಸಿಸ್ಟೆನ್ಸ್ ಫ್ರಂಟ್ ಎಂಬ ಗುಂಪು ಪಹಲ್ಗಾಮ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ಗುಂಪು ಲಷ್ಕರ್-ಎ ತೈಬಾ ಜೊತೆ ಸಂಪರ್ಕ ಹೊಂದಿದೆ. ಈ ದಾಳಿಯಲ್ಲಿ ಪಾಕಿಸ್ತಾನದ ಸಂಪರ್ಕಗಳು ಸ್ಥಾಪಿತವಾಗಿವೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಪಹಲ್ಗಾಮ್ ದಾಳಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿಯನ್ನು ಭಂಗಗೊಳಿಸುವ ಗುರಿಯನ್ನು ಹೊಂದಿದೆ ಎಂಬುದು ಸ್ಪಷ್ಟವಾಗಿದೆ. ಪಹಲ್ಗಾಮ್ ದಾಳಿ ಅತ್ಯಂತ ಬರ್ಬರವಾಗಿತ್ತು. ದಾಳಿಯ ನಂತರ, ಕುಟುಂಬ ಸದಸ್ಯರಿಗೂ ಹೋಗಿ ಸಂದೇಶವನ್ನು ತಿಳಿಸಲು ಸೂಚಿಸಲಾಯಿತು. ಈ ದಾಳಿಯ ಉದ್ದೇಶ ಈ ಪ್ರದೇಶದ ಅಭಿವೃದ್ಧಿಗೆ ಹಾನಿ ಮಾಡಿ ಅದನ್ನು ಹಿಂದುಳಿದ ಪ್ರದೇಶವನ್ನಾಗಿ ಮಾಡುವುದಾಗಿತ್ತು. ಭಾರತವು ಆತ್ಮರಕ್ಷಣೆಗಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತು. ಭಯೋತ್ಪಾದನೆಯನ್ನು ತಡೆಯುವ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ. ಭಾರತವು ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಂಡಿತ್ತು. ಪಹಲ್ಗಾಮ್ ದಾಳಿ ನಡೆಸಿದ್ದು ಲಷ್ಕರ್ ಎಂದು ವಿಕ್ರಮ್ ಮಿಶ್ರಿ ಹೇಳಿದರು.

ದೇಶಾದ್ಯಂತ ಕೋಮು ಗಲಭೆಗಳನ್ನು ಪ್ರಚೋದಿಸುವುದು ಈ ದಾಳಿಯ ಕಾರ್ಯ ವಿಧಾನವಾಗಿತ್ತು. ನಾವು ಅದನ್ನು ವಿಫಲಗೊಳಿಸಿದ ಕೀರ್ತಿ ಸರ್ಕಾರ ಮತ್ತು ಜನರಿಗೆ ಸಲ್ಲುತ್ತದೆ ಎಂದರು.

https://x.com/ANI/status/1919984771813224904

TAGGED:#OperationSindoor #Press #brief #terrorism #Vikram Mishri
Share This Article
Facebook Twitter Copy Link Print
Previous Article Operation Sindoor: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜಕೀಯ ನಾಯಕರು
Next Article ಹಿರಿಯ ಸಾಹಿತಿ, ವಿಮರ್ಶಕ ಜಿ.ಎಸ್. ಸಿದ್ಧಲಿಂಗಯ್ಯ ಇನ್ನಿಲ್ಲ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?