Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Khawaja Asif:ಭಾರತದ ದಾಳಿಗೆ ಪಾಕ್ ವಿಲ ವಿಲ – ಭಾರತ ಕಾರ್ಯಾಚರಣೆ ನಿಲ್ಲಿಸಿದ್ರೆ ನಾವು ಕೂಡ ಯುದ್ದದಿಂದ ಹಿಂದೆ ಸರಿಯುತ್ತೇವೆ : ಖವಾಜಾ ಆಸಿಫ್
ದೇಶ

Khawaja Asif:ಭಾರತದ ದಾಳಿಗೆ ಪಾಕ್ ವಿಲ ವಿಲ – ಭಾರತ ಕಾರ್ಯಾಚರಣೆ ನಿಲ್ಲಿಸಿದ್ರೆ ನಾವು ಕೂಡ ಯುದ್ದದಿಂದ ಹಿಂದೆ ಸರಿಯುತ್ತೇವೆ : ಖವಾಜಾ ಆಸಿಫ್

Share
1 Min Read
SHARE

newsics.com

ನವದೆಹಲಿ: ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ 26 ಮುಗ್ಧ ಪ್ರವಾಸಿಗರನ್ನು ಕ್ರೂರವಾಗಿ ಗುಂಡಿಕ್ಕಿ ಕೊಂದ ದುರಂತ ಘಟನೆ ನಡೆದ ಎರಡು ವಾರಗಳ ನಂತರ ಭಾರತ ಅಂತಿಮವಾಗಿ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.

ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಈ ದಾಳಿ ಆಗಿದೆ. ಮುರೀದ್ಕೆ, ಮುಜಾಫರ್ಬಾದ್, ಬಹಾವಲ್ಪುರ್, ಕೋಟ್ಲಿ, ಚಾಕ್ಅಮ್ರು, ಗುಲ್ಪುರ್, ಭಿಂಬರ್ನಲ್ಲಿ ದಾಳಿ ಆಗಿದೆ. ಇನ್ನೂ, ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ 23 ನಿಮಿಷದಲ್ಲೇ 80ಕ್ಕೂ ಹೆಚ್ಚು ಮಂದಿ ಉಗ್ರರು ಮೃತಪಟ್ಟಿದ್ದಾರೆ.

ಇದೀಗ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದ ನಂತರ, ನೆರೆಯ ದೇಶವು ಮಂಡಿಯೂರಿದೆ. ಈ ಕಾರ್ಯಾಚರಣೆಯ ನಂತರ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಭಾರತ ಕಾರ್ಯಾಚರಣೆಯನ್ನು ನಿಲ್ಲಿಸಿದ್ರೆ ತನ್ನ ಸೇನೆಯು ಹಿಂದೆ ಸರಿಯಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದೊಳಗಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಯ ನಂತರ, ಅಲ್ಲಿ ವ್ಯಾಪಕ ವಿನಾಶ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

TAGGED:#OperationSindoor #attack #pakistan #india #Khawaja Asif
Share This Article
Facebook Twitter Copy Link Print
Previous Article ಹಿರಿಯ ಸಾಹಿತಿ, ವಿಮರ್ಶಕ ಜಿ.ಎಸ್. ಸಿದ್ಧಲಿಂಗಯ್ಯ ಇನ್ನಿಲ್ಲ
Next Article Operation Sindoor ಭಾರತವನ್ನು ಮುಟ್ಟಿದರೆ ಹುಷಾರ್: ಪಾಕ್ಗೆ ಖಡಕ್ ವಾರ್ನಿಂಗ್ ಕೊಟ್ಟ ಕರ್ನಲ್ ಸೋಫಿಯಾ ಖುರೇಷಿ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?