Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoora ಆಪರೇಷನ್ ಸಿಂಧೂರ ನಡೆಸಿದ್ದು ಹೇಗೆ? ವಿಡಿಯೋ ರಿಲೀಸ್ ಮಾಡಿದ ಸೇನೆ
ದೇಶಪ್ರಮುಖ

Operation Sindoora ಆಪರೇಷನ್ ಸಿಂಧೂರ ನಡೆಸಿದ್ದು ಹೇಗೆ? ವಿಡಿಯೋ ರಿಲೀಸ್ ಮಾಡಿದ ಸೇನೆ

Share
1 Min Read
SHARE

newsics.com

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ವೈಮಾನಿಕ ದಾಳಿಯ ಮೂಲಕ 70ಕ್ಕೂ ಹೆಚ್ಚು ಭಯೋತ್ಪಾದಕರನ್ನು ಸಂಹಾರ ಮಾಡಿದೆ. ಭಾರತೀಯ ಸೇನೆ ಮತ್ತು ವಾಯುಪಡೆ ಒಟ್ಟಾಗಿ ಪಾಕ್ನಲ್ಲಿರೋ ಭಯೋತ್ಪಾದಕ ನೆಲೆಗಳನ್ನು ದ್ವಂಸಗೊಳಿಸಿದೆ.

ಆಪರೇಷನ್ ಸಿಂಧೂರ್’ ಮಿಲಿಟರಿ ಕಾರ್ಯಚರಣೆಗೆ ಸಂಬಂಧಿಸಿದಂತೆ ಭಾರತ ಸರ್ಕಾರ ಸುದ್ದಿಗೋಷ್ಟಿ ನಡೆಸಿ ಸಂಪೂರ್ಣ ಮಾಹಿತಿ ನೀಡಿದೆ. ವಿಶೇಷ ಅಂದರೆ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಸೇನಾಧಿಕಾರಿಗಳ ನೇತೃತ್ವದಲ್ಲಿ ಸುದ್ದಿಗೊಷ್ಟಿ ನಡೆಸಲಾಗಿದೆ. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕರ್ನಲ್ ಸೋಫಿಯಾ ಖುರೇಷಿ ಸುದ್ದಿಗೋಷ್ಟಿಯ ನೇತೃತ್ವ ವಹಿಸಿದ್ದರು. ಜೊತೆಗೆ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿಕ್ರಂ ಮೆಸ್ತ್ರಿ ಕೂಡ ಭಾಗಿಯಾಗಿದ್ದರು.

ಇನ್ನು, ಭಾರತ ಟಾರ್ಗೆಟ್ ಮಾಡಿ ನಡೆಸಿದ ದಾಳಿಯ ವಿಡಿಯೋವನ್ನು ಸೇನೆ ಬಿಡುಗಡೆ ಮಾಡಿದೆ. 9 ಭಯೋತ್ಪಾದಕರ ನೆಲೆಯಲ್ಲಿ ನಡೆದ ದಾಳಿಗೆ ಸಂಬಂಧಿಸಿ ವಿಡಿಯೋಗಳು ಅವಾಗಿವೆ. ಅಲ್ಲದೇ ಪಾಕ್ ಮಿಲಿಟರಿ ಕ್ಯಾಂಪ್ ಮೇಲೆ ದಾಳಿ ಆಗಿಲ್ಲ ಎಂದು ತಿಳಿಸಿದೆ.

https://x.com/ANI/status/1919989106022719764?ref_src=twsrc%5Etfw%7Ctwcamp%5Etweetembed%7Ctwterm%5E1919989106022719764%7Ctwgr%5E235f3dd92efaf3c2ca333449e2daf111d8723608%7Ctwcon%5Es1_c10&ref_url=https%3A%2F%2Fnewsfirstlive.com%2Foperation-sindoor-fully-list-and-videos%2F

TAGGED:#OperationSindoor #Press #brief #terrorism #video #realise
Share This Article
Facebook Twitter Copy Link Print
Previous Article Operation sindhoora ಪಾಕ್ ಉಗ್ರ ಮಸೂದ್ ಅಝರ್ ಕುಟುಂಬದ 14‌ ಮಂದಿ ಬಲಿ, ಕಣ್ಣೀರಿಟ್ಟ ಉಗ್ರ
Next Article Operation Sindoor ಆಪರೇಷನ್ ಸಿಂಧೂರ್ ಬಗ್ಗೆ ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?