Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಪರೇಷನ್ ಸಿಂಧೂರ ಬೆನ್ನಲ್ಲೇ ವಿದೇಶ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ
ದೇಶ

ಆಪರೇಷನ್ ಸಿಂಧೂರ ಬೆನ್ನಲ್ಲೇ ವಿದೇಶ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ

Share
1 Min Read
SHARE
newsics.com

ನವದೆಹಲಿ: ಪಹಲ್ಗಾಮ್‌ ಮೇಲೆ ಪಾಕಿಸ್ತಾನ ಉಗ್ರರು ನಡೆಸಿದ ದಾಳಿಗೆ ಭಾರತ ಈಗ ʼಆಪರೇಶನ್‌ ಸಿಂಧೂರʼ ಹೆಸರಿನಲ್ಲಿ ತಕ್ಕ ತಿರುಗೇಟು ಕೊಟ್ಟಿದೆ.

ಇದೀಗ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಳಿಕ ಪ್ರಧಾನಿ ಮೋದಿ ಅವರು ಕ್ರೊಯೇಷಿಯಾ, ನಾರ್ವೆ ಮತ್ತು ನೆದರ್‌ಲ್ಯಾಂಡ್ಸ್‌ ಸೇರಿ ಮೂರು ರಾಷ್ಟ್ರಗಳ ಭೇಟಿಯನ್ನು ಈ ತಿಂಗಳು ಮಾಡಬೇಕಿತ್ತು. ಆದರೆ ಭಾರತ ಪಾಕ್ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರೋದ್ರಿಂದ ಮೋದಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.ಭಾರತದ ಮಿಲಿಟರಿ ಕ್ರಮದ ನಂತರ ಪ್ರಾದೇಶಿಕ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಬಂದಿದೆ. ಪಾಕಿಸ್ತಾನದಲ್ಲಿ ಭಾರತದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ನಂತರ ಪ್ರಧಾನ ಮಂತ್ರಿಯವರ ಗಮನವು ದೇಶೀಯ ಮತ್ತು ತಕ್ಷಣದ ಪ್ರಾದೇಶಿಕ ವಿಷಯಗಳ ಮೇಲೆ ಉಳಿಯುವ ಸಾಧ್ಯತೆಯಿರುವುದರಿಂದ, ಭಾರತದಲ್ಲೇ ಉಳಿಯಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ತಮ್ಮ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.
TAGGED:#OperationSindoor #attack #pakistan #indai #jammukahsimra
Share This Article
Facebook Twitter Copy Link Print
Previous Article Operation Sindoor ಆಪರೇಷನ್ ಸಿಂಧೂರ್ ಬಗ್ಗೆ ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ
Next Article Operation Sindhur ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ- ಪಾಕ್ ಪ್ರಧಾನಿಯ ಪ್ರತೀಕಾರದ ಹೇಳಿಕೆ‌

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?