Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Operation Sindoor: ಆಪರೇಷನ್ ಸಿಂಧೂರ ಬಳಿಕ ನಾಳೆ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
Uncategorized

Operation Sindoor: ಆಪರೇಷನ್ ಸಿಂಧೂರ ಬಳಿಕ ನಾಳೆ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

Share
0 Min Read
SHARE

newsics.com

ನವದೆಹಲಿ: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪ್ರತಿಪಕ್ಷಗಳಿಗೆ ತಿಳಿಸಲು ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆಪರೇಷನ್ ಸಿಂಧೂರ್‌ನಲ್ಲಿ ಏನಾಯಿತು ಮತ್ತು ಪಾಕಿಸ್ತಾನ ಮತ್ತೆ ದಾಳಿ ಮಾಡಿದರೆ ಏನು ಮಾಡಬೇಕು ಎಂಬುದರ ಕುರಿತು ನಾಳಿನ ಸಭೆಯಲ್ಲಿ ನಾಯಕರು ಚರ್ಚೆ ನಡೆಸಲಿದ್ದಾರೆ.

ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ (PoK) ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ನಿಖರವಾದ ದಾಳಿ ನಡೆಸಿದೆ.

TAGGED:#OperationSindoor #attack #Narendramodi #indai #jammukahsimra #Centralgovernment #meeting
Share This Article
Facebook Twitter Copy Link Print
Previous Article ದೇವಸ್ಥಾನದಲ್ಲಿ ಭಕ್ತರಿಗೆ ನೀಡಿದ ಪ್ರಸಾದದಲ್ಲಿ ಸತ್ತ ಹಾವು ಪತ್ತೆ
Next Article Mock Drill: 54 ವರ್ಷಗಳ ಬಳಿಕ ಬೆಂಗಳೂರಲ್ಲಿ ಮೊಳಗಿದ ಯುದ್ಧದ ಸೈರನ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?