Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Operation Sindoor ಲೈವ್ ನಲ್ಲೇ ಕಣ್ಣೀರಿಟ್ಟ ಪಾಕ್ ಸುದ್ದಿ ವಾಹಿನಿಯ ನಿರೂಪಕಿ : ವೈರಲ್ ವಿಡಿಯೋ ನೋಡಿ
ವಿದೇಶವೈರಲ್

Operation Sindoor ಲೈವ್ ನಲ್ಲೇ ಕಣ್ಣೀರಿಟ್ಟ ಪಾಕ್ ಸುದ್ದಿ ವಾಹಿನಿಯ ನಿರೂಪಕಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ತಡರಾತ್ರಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ, ಪಾಕ್ ಉಗ್ರರಿಗೆ ಬಿಸಿ ಮುಟ್ಟಿಸಿದೆ. ಪಾಕ್ ಭಾರತದ ದಾಳಿಯಿಂದ ನಲುಗಿ ಹೋಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಇದೀಗ ಪಾಕಿಸ್ತಾನದ ಸುದ್ದಿ ನಿರೂಪಕಿ ಲೈವ್ ಪ್ರಸಾರದ ಸಮಯದಲ್ಲಿ ಕಣ್ಣೀರು ಹಾಕುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.ಈ ವಿಡಿಯೋವನ್ನು @RichKettle07 ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.

‘ಆಪರೇಷನ್ ಸಿಂಧೂರ್’ ನ ಭಾಗವಾಗಿ ಭಾರತೀಯ ವೈಮಾನಿಕ ದಾಳಿಯ ನಂತರ ಪ್ರಾಣಹಾನಿಯಾಗಿದ್ದಕ್ಕೆ ಅವರು ಕಣ್ಣೀರು ಹಾಕುತ್ತಿರುವುದನ್ನು ಕಾಣಬಹುದು. ಉಸಿರುಗಟ್ಟಿದ ಧ್ವನಿಯೊಂದಿಗೆ, ದಾಳಿಯಿಂದ ಬಾಧಿತರಾದ ಮುಗ್ಧ ಆತ್ಮಗಳಿಗೆ ಅಲ್ಲಾಹನಿಂದ ಶಕ್ತಿ ಮತ್ತು ಕರುಣೆಗಾಗಿ ಅವಳು ಮನವಿ ಮಾಡುತ್ತಾಳೆ.

https://x.com/Incognito_qfs/status/1919964532052472260?ref_src=twsrc%5Etfw%7Ctwcamp%5Etweetembed%7Ctwterm%5E1919964532052472260%7Ctwgr%5E0badb03a22fbcacaeabb7ebd52f0434b5e073d94%7Ctwcon%5Es1_c10&ref_url=https%3A%2F%2Fkannadadunia.com%2Fafter-operation-sindhur-anchor-of-pakistani-news-channel-broke-down-in-tears-on-live-video-viral-watch-video%2F

TAGGED:#OperationSindoor #attack #pakistan #india #newsanchor #viralvideo
Share This Article
Facebook Twitter Copy Link Print
Previous Article Mock Drill: 54 ವರ್ಷಗಳ ಬಳಿಕ ಬೆಂಗಳೂರಲ್ಲಿ ಮೊಳಗಿದ ಯುದ್ಧದ ಸೈರನ್
Next Article Today Gold Rates: ಚಿನ್ನದ ಬೆಲೆಯಲ್ಲಿ ಕುಸಿತ – ಇಲ್ಲಿದೆ ಇವತ್ತಿನ ದರಪಟ್ಟಿ

Popular Posts

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?