Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Today Gold Rates: ಚಿನ್ನದ ಬೆಲೆಯಲ್ಲಿ ಕುಸಿತ – ಇಲ್ಲಿದೆ ಇವತ್ತಿನ ದರಪಟ್ಟಿ
ಕರ್ನಾಟಕ

Today Gold Rates: ಚಿನ್ನದ ಬೆಲೆಯಲ್ಲಿ ಕುಸಿತ – ಇಲ್ಲಿದೆ ಇವತ್ತಿನ ದರಪಟ್ಟಿ

Share
1 Min Read
SHARE

newsics.com

ಕಳೆದೊಂದು ವಾರದಿಂದ ಚಿನ್ನದ ಬೆಲೆಯಲ್ಲಿ ಹಂತ ಹಂತವಾಗಿ ಇಳಿಕೆ ಕಂಡು ಬಂದಿತ್ತು. ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚಿದ ನಂತರ ಚಿನ್ನದ ಬೆಲೆಯಲ್ಲಿ ಈ ಕ್ರಮೇಣ ಕುಸಿತ ಕಂಡುಬಂದಿದೆ. ಹಾಗದರೆ ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬುದನ್ನು ತಿಳಿಯೋಣ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 9,075 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 9,075, ರೂ. 9,075, ರೂ. 9,075 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 9,090 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,425 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,075 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,846 ಆಗಿದೆ.

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 59,400 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 72,600 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 79,200 ಆಗಿದೆ. ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 74,250 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ 90,750. ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 99,000 ಆಗಿದೆ.ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,42,500 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,07,500 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,90,000 ಆಗಿದೆ.

TAGGED:#gold #silver #todayrate #goodnews #state
Share This Article
Facebook Twitter Copy Link Print
Previous Article Operation Sindoor ಲೈವ್ ನಲ್ಲೇ ಕಣ್ಣೀರಿಟ್ಟ ಪಾಕ್ ಸುದ್ದಿ ವಾಹಿನಿಯ ನಿರೂಪಕಿ : ವೈರಲ್ ವಿಡಿಯೋ ನೋಡಿ
Next Article ಗೂಗಲ್‌ನಲ್ಲಿ ಟ್ರೆಂಡ್‌: ಸಿಂಧೂರ ಪದದ ಅರ್ಥ ಹುಡುಕಾಡುತ್ತಿರುವ ಪಾಕಿಗಳು

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?