Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬ್ಲಾಕ್ ಔಟ್
ಕರ್ನಾಟಕ

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬ್ಲಾಕ್ ಔಟ್

Share
1 Min Read
SHARE

newsics.com

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ತಡರಾತ್ರಿ ಭಾರತ ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದೀಗ ಭಾರತ ಸಮರಾಭ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಇದೀಗ ಬ್ಲಾಕ್ ಔಟ್ ಅಣುಕು ಪ್ರದರ್ಶನ ನಡೆಸಿದೆ.

ಹೌದು ಪಾಕಿಸ್ತಾನ ವಿರುದ್ಧ ಭಾರತ ಸಮರಾಭ್ಯಾಸ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬ್ಲಾಕ್ ಔಟ್ ಅಣುಕು ಪ್ರದರ್ಶನ ನಡೆಸಿದೆ. ಬ್ಲ್ಯಾಕ್ ಔಟ್ ಮಾಡಿ ಎಲ್ಲಾ ಕಡೆಗೂ ಏಕ ಕಾಲದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ಬ್ಲ್ಯಾಕ್ ಔಟ್ ಅಣುಕು ಪ್ರದರ್ಶನ ಮಾಡಲಾಯಿತು.

ಬೆಂಗಳೂರಿನ ವಿವಿದೆಡೆಗಳಲ್ಲೂ ಸಹ ಮಾಕ್ ಡ್ರಿಲ್ ಮಾಡಲಾಗಿದೆ. ಮೊದಲು ಎರಡು ನಿಮಿಷಗಳ ಸೈರನ್ ಮೊಳಗಿದ್ದು, ಬಳಿಕ ಜನರು ಹೇಗೆಲ್ಲಾ ಮಾಡಬೇಕೆಂದು ಅಣಕು ಪ್ರದರ್ಶನ ಮೂಲಕ ತೋರಿಸಲಾಯ್ತು. ಇನ್ನು ಕೇಂದ್ರ ಸೂಚನೆಯಂತೆ ಬ್ಲ್ಯಾಕ್ ಔಟ್ ಅಣಕು ಪ್ರದರ್ಶನ ಮಾಡಲಾಯ್ತು.ದೆಹಲಿ, ಬಿಹಾರ್ ಹಾಗು ಉತ್ತರಪ್ರದೇಶದಲ್ಲೂ ಬ್ಲಾಕ್ ಔಟ್ ಅಣುಕು ಪ್ರದರ್ಶನ ಮಾಡಲಾಗಿದ್ದು, ಬೆಂಗಳೂರಿನ ಹಲಸೂರಿನ ಮಾತ್ರ ಬ್ಲಾಕ್ ಔಟ್ ಮಾಡಲಾಗಿದೆ.

TAGGED:#OperationSindoor #attack #pakistan #indai #Blackout #Bengaluru
Share This Article
Facebook Twitter Copy Link Print
Previous Article Bomb threat ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ
Next Article ಆಪರೇಷನ್ ಸಿಂಧೂರಗೆ ನಡುಗಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?