Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪಾಕ್ ಸೇನಾ ವಾಹನದ ಮೇಲೆ ಐಇಡಿ ಸ್ಫೋಟ, 12 ಸೈನಿಕರು ಸಾವು
ವಿದೇಶ

ಪಾಕ್ ಸೇನಾ ವಾಹನದ ಮೇಲೆ ಐಇಡಿ ಸ್ಫೋಟ, 12 ಸೈನಿಕರು ಸಾವು

Share
1 Min Read
SHARE

newsics.com

ಬಲೂಚ್ ಲಿಬರೇಶನ್ ಆರ್ಮಿ ಬೋಲನ್‌ನ ಮಾಚ್ ಕುಂಡ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪಾಕಿಸ್ತಾನಿ ಸೇನಾ ವಾಹನದ ಮೇಲೆ ರಿಮೋಟ್ ಕಂಟ್ರೋಲ್ಡ್ ಐಇಡಿಯಿಂದ ದಾಳಿ ನಡೆಸಿದ್ದು. ಈ ದಾಳಿಯಲ್ಲಿ 12 ಪಾಕಿಸ್ತಾನಿ ಸೈನಿಕರ ದೇಹ ಪೀಸ್ ಪೀಸ್ ಆಗಿದೆ. ಭಾರತವು ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ನೆಲೆಗಳನ್ನು ಕ್ಷಿಪಣಿ ದಾಳಿಯಿಂದ ನಾಶಪಡಿಸಿದ್ದ ಸಮಯದಲ್ಲಿ ಪಾಕಿಸ್ತಾನಕ್ಕೆ ಈ ಹೊಡೆತ ಬಿದ್ದಿದ್ದು.

ಬಲೂಚಿಸ್ತಾನದ ಬೋಲನ್ ಜಿಲ್ಲೆಯ ಮಾಚ್ ಕುಂಡ್ ಪ್ರದೇಶದಲ್ಲಿ ಪಾಕಿಸ್ತಾನ ಸೇನಾ ವಾಹನದ ಮೇಲೆ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ರಿಮೋಟ್ ಕಂಟ್ರೋಲ್ಡ್ ಐಇಡಿ ದಾಳಿ ನಡೆಸಿದೆ. ಈ ದಾಳಿಯಲ್ಲಿ 12 ಪಾಕಿಸ್ತಾನಿ ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದರು.ಶೋರ್ಕಂಡ್ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯು ಗಸ್ತು ತಿರುಗುತ್ತಿದ್ದಾಗ ನಡೆದಿದೆ. ಈ ದಾಳಿಯ ಹೊಣೆಯನ್ನು ಬಿಎಲ್‌ಎ ಹೊತ್ತುಕೊಂಡಿದೆ. ಈ ದಾಳಿಯನ್ನು ಬಿಎಲ್‌ಎಯ ವಿಶೇಷ ಯುದ್ಧತಂತ್ರದ ಕಾರ್ಯಾಚರಣೆ ದಳ (ಎಸ್‌ಟಿಒಎಸ್) ನಡೆಸಿತು.

https://x.com/AdityaRajKaul/status/1920255026733212126?ref_src=twsrc%5Etfw%7Ctwcamp%5Etweetembed%7Ctwterm%5E1920255026733212126%7Ctwgr%5E70a06d88fdf4a27bde54ae20be4c8271f035152e%7Ctwcon%5Es1_c10&ref_url=https%3A%2F%2Fkannada.news18.com%2Fnews%2Fnational-international%2Fpakistan-bla-baloch-liberation-army-attack-on-pak-army-kills-12-soldiers-pvn-2071976.html

TAGGED:#IED #blast #Pakistani #army #vehicle #soldiers
Share This Article
Facebook Twitter Copy Link Print
Previous Article ಆಪರೇಷನ್ ಸಿಂಧೂರಗೆ ನಡುಗಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ
Next Article Gold Rate Today: ಅಬ್ಬಬ್ಬಾ ಮತ್ತೆ ಚಿನ್ನದ ಬೆಲೆ ಏರಿಕೆ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?