Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Namma Metro ಮೆಟ್ರೋ ನಿಲ್ದಾಣದಲ್ಲಿ ಸ್ವಯಂಸೇವಾ ಕ್ಯೂಆರ್ ಟಿಕೆಟ್ ಯಂತ್ರ
Uncategorizedಕರ್ನಾಟಕ

Namma Metro ಮೆಟ್ರೋ ನಿಲ್ದಾಣದಲ್ಲಿ ಸ್ವಯಂಸೇವಾ ಕ್ಯೂಆರ್ ಟಿಕೆಟ್ ಯಂತ್ರ

Share
1 Min Read
SHARE

newsics.com

ಬೆಂಗಳೂರು: ವೇಗವಾಗಿ ಮತ್ತು ಸುಲಭವಾಗಿ ಟಿಕೆಟ್ ಪಡೆಯಲು ಮೆಟ್ರೋ ನಿಲ್ದಾಣದಲ್ಲಿ ಸ್ವಯಂ ಸೇವಾ ಕ್ಯೂ.ಆರ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಪ್ರಯಾಣಿಕರು 30 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ಟಿಕೆಟ್ ಪಡೆಯಬಹುದಾಗಿ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಈ ಯಂತ್ರಗಳು QR-ಆಧಾರಿತ ಟಿಕೆಟ್‌ಗಳನ್ನು ತ್ವರಿತವಾಗಿ ಮತ್ತು ಸಂಪರ್ಕರಹಿತವಾಗಿ ವಿತರಿಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದ್ದು, ಇದು ಸಾಂಪ್ರದಾಯಿಕ ಏಕ ಪ್ರಯಾಣ ಟೋಕನ್‌ಗಳನ್ನು ಕ್ರಮೇಣ ಬದಲಾಯಿಸುತ್ತದೆ ಎಂದು ಮಾಹಿತಿ ನೀಡಿದೆ.

1. ನೀವು ಪ್ರಯಾಣಿಸುವ ಸ್ಥಳ ಆಯ್ಕೆಮಾಡಿ:

ಪ್ರಯಾಣಿಕರು ಡ್ರಾಪ್-ಡೌನ್ ಮೆನು ಅಥವಾ ನಕ್ಷೆಯನ್ನು ಉಪಯೋಗಿಸಿ ಪ್ರಯಾಣಿಸುವ ಜಾಗವನ್ನು ಆಯ್ಕೆ ಮಾಡಬಹುದು. ನಂತರ ಪ್ರಯಾಣಿಕರ ಸಂಖ್ಯೆಯನ್ನು ನಮೂದಿಸಿ, ಪ್ರಯಾಣ ದರವನ್ನು ಪರಿಶೀಲಿಸಬಹುದು.

2. ಪಾವತಿ ಮಾಡಿ:

ಯಾವುದೇ ಯುಪಿಐ ಆಧಾರಿತ ಮೊಬೈಲ್ ಆ್ಯಪ್‌ ಗಳ ಮೂಲಕ ಹಣವನ್ನು ಪಾವತಿ ಮಾಡಬಹುದಾಗಿದೆ. ಪಾವತಿ ಯಶಸ್ವಿಯಾದ ನಂತರ ತಕ್ಷಣವೇ ಪೇಪರ್ ಕ್ಯೂಆರ್ ಟಿಕೆಟ್ ಪ್ರಕಟವಾಗುತ್ತದೆ.

ಈ ಕ್ಯೂಆರ್ ಟಿಕೆಟ್‌ ಗಳನ್ನು ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಬಳಸಬಹುದಾಗಿದೆ. ಪ್ರಯಾಣ ಮುಗಿಸಿದ ನಂತರ, ಪ್ರಯಾಣಿಕರು ಟಿಕೆಟ್‌ಗಳನ್ನು ನಿಗದಿತ ಕಸದ ಬುಟ್ಟಿಗಳಲ್ಲಿ ಹಾಕುವಂತೆ ಬಿಎಂಆರ್‌ ಸಿಎಲ್ ಮನವಿ ಮಾಡಿಕೊಂಡಿದೆ. ಇದು ಮೆಟ್ರೋ ನಿಲ್ದಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲು ಸಹಕಾರಿಯಾಗುತ್ತದೆ ಮತ್ತು ಪರಿಸರಸ್ನೇಹಿ ಕ್ರಮವೂ ಆಗಿರುತ್ತದೆ.

TAGGED:#Selfservice #QR #ticket #machine #metro #station
Share This Article
Facebook Twitter Copy Link Print
Previous Article ಅಕಾಲಿಕ ಮಳೆಯಿಂದ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ತರಕಾರಿ ದುಬಾರಿ
Next Article ಬಾಲಕನನ್ನ ಕೊಲೆ ಮಾಡಿ ಶವ ಚೀಲದಲಿ ಕಟ್ಟಿ ಬೀಸಾಡಿದ ಪಾಪಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?