Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಲಾಹೋರ್ನಲ್ಲಿ ಭೀಕರ ಸರಣಿ ಸ್ಫೋಟ :ಏರ್‌ಪೋರ್ಟ್‌ ಬಂದ್
ವಿದೇಶ

ಲಾಹೋರ್ನಲ್ಲಿ ಭೀಕರ ಸರಣಿ ಸ್ಫೋಟ :ಏರ್‌ಪೋರ್ಟ್‌ ಬಂದ್

Share
0 Min Read
SHARE

newscis.com

ಲಾಹೋರ್: ಪಾಕಿಸ್ತಾನದಲ್ಲಿ ಮತ್ತೆ ಭೀತಿ ಆವರಿಸಿದೆ. ಪಾಕಿಸ್ತಾನದ ಲಾಹೋರ್‌ನಲ್ಲಿ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಹೇಳಲಾಗಿದೆ.

ಲಾಹೋರ್‌ನಾದ್ಯಂತ ಸೈರನ್‌ಗಳು ಮೊಳಗುತ್ತಿದ್ದು, ಸದ್ಯಕ್ಕೆ ಲಾಹೋರ್ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಸ್ಫೋಟಗಳ ನಂತರ, ಲಾಹೋರ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ ಎಂಬ ಮಾಹಿತಿ ಬಂದಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆಯು ನಡೆಸಿದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ಮನೆ ಮಾಡಿದೆ.

ಸ್ಫೋಟಗಳ ಸ್ಥಳ ಮತ್ತು ಅವುಗಳ ಕಾರಣವನ್ನು ಹುಡುಕುತ್ತಿದ್ದೇವೆ ಎಂದು ಪಾಕಿಸ್ತಾನಿ ಅಧಿಕಾರಿಗಳು ತಿಳಿಸಿದ್ದಾರೆ.

https://x.com/EremNews/status/1920312749625913515?ref_src=twsrc%5Etfw%7Ctwcamp%5Etweetembed%7Ctwterm%5E1920312749625913515%7Ctwgr%5E0090b3aaf58dbb27fe0dcc63f3ccce177f02971c%7Ctwcon%5Es1_c10&ref_url=https%3A%2F%2Fkannada.news18.com%2Fnews%2Fnational-international%2Floud-explosion-heard-in-pakistan-lahore-airport-closed-pod-ws-l-2072034.html

TAGGED:#Massive #serial #blast #Lahore #pakistan #airport
Share This Article
Facebook Twitter Copy Link Print
Previous Article ಬಾಲಕನನ್ನ ಕೊಲೆ ಮಾಡಿ ಶವ ಚೀಲದಲಿ ಕಟ್ಟಿ ಬೀಸಾಡಿದ ಪಾಪಿ
Next Article Helicopter Crash in Uttarkashi: ಉತ್ತರಖಾಂಡದಲ್ಲಿ ಹೆಲಿಕಾಪ್ಟರ್ ಪತನ- 5 ಮಂದಿ ಸಾವು, ಇಬ್ಬರಿಗೆ ಗಾಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?