Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಡ್ರೋನ್‌ ದಾಳಿಗೆ ತತ್ತರಿಸಿ ರೆಡ್‌ ಅಲರ್ಟ್‌ ಘೋಷಿಸಿದ ಪಾಕ್‌
ವಿದೇಶ

ಡ್ರೋನ್‌ ದಾಳಿಗೆ ತತ್ತರಿಸಿ ರೆಡ್‌ ಅಲರ್ಟ್‌ ಘೋಷಿಸಿದ ಪಾಕ್‌

Share
1 Min Read
SHARE

newsics.com

ಆಪರೇಷನ್ ಸಿಂದೂರ ಬಳಿಕ ಪಾಕಿಸ್ತಾನದ ಲಾಹೋರ್‌ನಲ್ಲಿ ಡ್ರೋನ್ ಮೂಲಕ ದಾಳಿ ನಡೆದಿದೆ. ಲಾಹೋರ್ ವಿಮಾನ ನಿಲ್ದಾಣಗಳ ಬಳಿ ನಡೆದ ಸ್ಫೋಟದ ಸದ್ದು ಕಿಲೋಮೀಟರ್ ದೂರವರೆಗೆ ಕೇಳಿಸಿದೆ. ಈ ಸ್ಪೋಟದ ನಂತರ ಸುತ್ತಮುತ್ತಲಿನ ಪ್ರದೇಶದಲ್ಲಿ ಸೈರನ್ ಸದ್ದು ಮೊಳಗಿದೆ ಎಂದು ಅಲ್ಲಿನ ಪೊಲೀಸರೇ ದೃಢಪಡಿಸಿದ್ದಾರೆ.

ಪಾಕಿಸ್ತಾನದ ಪೊಲೀಸರು ಮತ್ತು ಅಧಿಕಾರಿಗಳು ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲಾಹೋರ್‌ನ ಗೋಪಾಲನಗರ ಮತ್ತು ನಾಸಿರಾಬಾದ್ ಪ್ರದೇಶ ಹಾಗೂ ವಾಲ್ಟನ್ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸ್ಫೋಟದ ಸದ್ದು ಕೇಳಿದೆ. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಜನರು ಭಯದಿಂದ ಮನೆಗಳಿಂದ ಹೊರ ಬಂದಿದ್ದಾರೆ. ಕೆಲವರು ದಟ್ಟವಾದ ಹೊಗೆ ನೋಡಿರೋದಾಗಿಯೂ ಹೇಳಿದ್ದಾರೆ.

ಭಾರತದ ಏರ್‌ಸ್ಟ್ರೈಕ್ ಬೆನ್ನಲ್ಲೇ ಪಾಕಿಸ್ತಾನದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ತುರ್ತು ಸೇವೆಗೆ ಸನ್ನದ್ದರಾಗಿರುವಂತೆ ಆದೇಶಿಸಲಾಗಿದೆ. ದೇಶದ ವಾಯುಮಾರ್ಗವನ್ನು ಮುಂದಿನ 24 ರಿಂದ 36 ಗಂಟೆಯವರೆಗೆ ಬಂದ್ ಮಾಡಲಾಗಿದೆ. ಇಸ್ಲಾಮಾಬಾದ್ ಮತ್ತು ಪಂಜಾಬ್ ಭಾಗದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಭದ್ರತಾ ಸಿಬ್ಬಂದಿ ಮತ್ತು ಸೇನೆಗಳಿಗೆ ಅಲರ್ಟ್ ಆಗಿರುವಂತೆ ಸೂಚನೆಯನ್ನು ಪಾಕ್ ಸರ್ಕಾರ ನೀಡಿದೆ. ಈ ನಡುವೆ ಹೇಳಿಕೆ ನೀಡಿರುವ ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್, ಭಾರತ ತನ್ನ ಆಕ್ರಮಣದಿಂದ ಹಿಂದೆ ಸರಿದ್ರೆ ಈ ಉದ್ವಘ್ನತೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

TAGGED:#OperationSindoor #attack #pakistan #indai #dronattack #alert
Share This Article
Facebook Twitter Copy Link Print
Previous Article Ramya Pashupileti ಹಾಟ್ ಅವತಾರದಲ್ಲಿ ಪಡ್ಡೆಗಳ ಮನಗೆದ್ದ ನಟಿ ರಮ್ಯಾ ಪಶುಪಿಲೇತಿ
Next Article India-Pakistan ಮತ್ತೆ ಬಾಲ ಬಿಚ್ಚಿದ ಪಾಕ್ :ಪಾಕಿಸ್ತಾನ ಸೇನೆಯಿಂದ ಭಾರತದ ಮೇಲೆ ಕ್ಷಿಪಣಿ ದಾಳಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?