Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Operation Sindhur High Alert : ಬೆಂಗ್ಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತ ಪೊಲೀಸರ ಕಣ್ಗಾವಲು
ಕರ್ನಾಟಕ

Operation Sindhur High Alert : ಬೆಂಗ್ಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತ ಪೊಲೀಸರ ಕಣ್ಗಾವಲು

Share
0 Min Read
SHARE

newsics.com

ಬೆಂಗಳೂರು: ಆಪರೇಷನ್ ಸಿಂಧೂರ ಪ್ರತೀಕಾರದ ನಂತ್ರ ದೇಶಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಲೂ ಪೊಲೀಸರು ಹೆಚ್ಚಿನ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಪ್ರತೀ ಗೇಟ್ ಬಳಿಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೂರು ಪಾಳಿಗಳಲ್ಲಿ 70ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 13ರಂದು ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪಂದ್ಯ ನಡೆಯಲಿದೆ.

ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು

TAGGED:#OperationSindoor #attack #Policesurveillance #ChinnaswamyStadium #Bengaluru
Share This Article
Facebook Twitter Copy Link Print
Previous Article ಭೀಕರ ಅಪಘಾತ: ಜವರಾಯನ ಅಟ್ಟಹಾಸಕ್ಕೆ 6 ಜನ ಬಲಿ
Next Article India-Pakistan: ಭಾರತದ 15 ನಗರಗಳ ಮೇಲೆ ದಾಳಿಗೆ ಯತ್ನಿಸಿದ ಪಾಕ್ – ಪಾಕಿಸ್ತಾನದ ಕ್ಷಿಪಣಿಗಳು ಢಮಾರ್‌

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?