Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoor:ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ಅಬ್ದುಲ್ ರೌಫ್ ಅಜರ್ ಸಾವು
ದೇಶವಿದೇಶ

Operation Sindoor:ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ಅಬ್ದುಲ್ ರೌಫ್ ಅಜರ್ ಸಾವು

Share
1 Min Read
SHARE

newsics.com

ಇಸ್ಲಾಮಾಬಾದ್: ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿಕಂದಹಾರ್ ವಿಮಾನ ಹೈಜಾಕ್‌ನ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿರುವ ಬಗ್ಗೆ ಭಾರತೀಯ ಗುಪ್ತಚರ ಇಲಾಖೆ ಧೃಢಪಡಿಸಿದೆ.

ಬಹವಾಲ್ಪುರದಲ್ಲಿ ನಡೆಸಿದ ಏರ್‌ಸ್ಟ್ರೈಕ್ ವೇಳೆ ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್‌ನ ಕುಟುಂಬದ 13 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಅಜರ್ ಮಸೂದ್ ಸಹೋದರ ಅಬ್ದುಲ್ ರೌಫ್ ಕೂಡ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಕಂದಹಾರ್‌ ವಿಮಾನ ಹೈಜಾಕ್‌ ಮಾತ್ರವಲ್ಲದೆ, ಉರಿ, ಪುಲ್ವಾಮಾ, ಪಠಾಣ್‌ಕೋಟ್‌ ಭಯೋತ್ಪಾದಕ ದಾಳಿ, 2001ರ ಸಂಸತ್‌ ದಾಳಿ, ಅಕ್ಷರಧಾಮ ದಾಳಿಯಲ್ಲೂ ರವೂಫ್ ಭಾಗಿಯಾಗಿದ್ದ. ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಭಾರತಕ್ಕೆ ಅತ್ಯಂತ ಬೇಕಾಗಿರುವ ಭಯೋತ್ಪಾದಕರಲ್ಲಿ ಒಬ್ಬ ಎನಿಸಿಕೊಂಡಿದ್ದ.

https://x.com/MrSinha_/status/1920395979737506163?ref_src=twsrc%5Etfw%7Ctwcamp%5Etweetembed%7Ctwterm%5E1920395979737506163%7Ctwgr%5E0f58509414416b75161ae909766bc43390a17bde%7Ctwcon%5Es1_c10&ref_url=https%3A%2F%2Fvishwavani.news%2Fnational%2Fabdul-rauf-azhar-jaish-terrorist-killed-in-operation-sindoor-42302.html

TAGGED:#Kandaharplane #hijack #mastermind #AbdulRauf Azhar #dies #OperationSindoor
Share This Article
Facebook Twitter Copy Link Print
Previous Article India-Pakistan: ಭಾರತದ 15 ನಗರಗಳ ಮೇಲೆ ದಾಳಿಗೆ ಯತ್ನಿಸಿದ ಪಾಕ್ – ಪಾಕಿಸ್ತಾನದ ಕ್ಷಿಪಣಿಗಳು ಢಮಾರ್‌
Next Article Operation Sindoor ಭಾರತ ದಾಳಿಗೆ ಪತರುಗುಟ್ಟಿದ ಪಾಕ್ : ಪ್ರಜೆಗಳಿಗೆ ಎಚ್ಚರಿಕೆ ನೀಡಿದ ಪಾಕ್ ಸರ್ಕಾರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?