Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಕಾರ್ಯವಾಸಿ ಕತ್ತೆ ಕಾಲು..! ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಐಎಂಎಫ್‌ ಮೊರೆ ಹೋದ ಪಾಕ್
ವಿದೇಶ

ಕಾರ್ಯವಾಸಿ ಕತ್ತೆ ಕಾಲು..! ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಐಎಂಎಫ್‌ ಮೊರೆ ಹೋದ ಪಾಕ್

Share
1 Min Read
SHARE

newsics.com

ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಬುಧವಾರ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ಕುದ್ದು ಹೋಗಿರುವ ಪಾಕಿಸ್ತಾನ ಪ್ರತೀಕಾರಕ್ಕೆ ಮುಂದಾಗಿದೆ ನಾಗರೀಕರ ಮೇಲೆ ದಾಳಿ ಮಾಡಿ ಸಾವು ನೋವು ಹೆಚ್ಚಿಸಲು ಮುಂದಾಗಿದೆ. ಆದರೆ ಭಾರತದ ಡ್ರೋನ್ ದಾಳಿಗೆ ಪಾಕಿಸ್ತಾನದ ಲಾಹೋರ್‌ನಲ್ಲಿರುವ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸಗೊಂಡಿದೆ. ಪಾಕಿಸ್ತಾನ ಅರ್ಧ ಮಿಲಿಟರಿ ಪಡೆಯ ಏರ್ ಡಿಫೆನ್ಸ್ ಸ್ಥಗಿತಗೊಂಡಿದೆ.

ಒಂದೆಡೆ ಯುದ್ಧ ಬೇಡ ಬೇಡ ಎನ್ನುತ್ತಾ ತನ್ನ ಸೇನಾ ಮುಖ್ಯಸ್ಥನ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ಮಾಧ್ಯಮಗಳ ಮುಂದೆ ಬೊಬ್ಬೆಹೊಡೆಯುವ ಪ್ರಧಾನಿ ಶೆಹಬಾಜ್ ಷರೀಫ್, ತನ್ನ ದೇಶ ನಡೆಸಲು ಹಣಕ್ಕಾಗಿ ಅಲ್ಲಿ ಇಲ್ಲಿ ಹೋಗಿ ಅಂಗಲಾಚುತ್ತಿದ್ದಾರೆ.ಇದೀಗ ಪಾಕಿಸ್ತಾನ ಮತ್ತೆ ಹಣಕಾಸು ನಿಧಿಯಿಂದ ಹಣ ಸಾಲ ಕೇಳಿದೆ.

ಆದರೆ ಭಾರತ ಈಗಾಗಲೇ ಐಎಂಎಫ್‌ಗೆ ಮಹತ್ವದ ಸೂಚನೆ ನೀಡಿದೆ. ಪಾಕಿಸ್ತಾನ ಆರ್ಥಿಕತೆ, ಆಹಾರ, ಔಷಧಿಗಳಿಗೆ ಉಪಯೋಗಿಸಲು ಸಾಲ ಕೇಳಿ ಈ ಹಣವನ್ನು ಭಾರತದ ವಿರುದ್ಧ ಉಗ್ರರ ನುಸುಳಿಸಲು, ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗಲು, ಮಿಲಿಟರಿ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಪಾಕಿಸ್ತಾನಕ್ಕೆ ಸಾಲ ನೀಡಬಾರದು ಎಂದು ಭಾರತ ಮನವಿ ಮಾಡಿದೆ.1.3 ಬಿಲಿಯನ್ ಅಮೆರಿಕನ್ ಡಾಲರ್ ಸಾಲವನ್ನು ಪಾಕಿಸ್ತಾನ ಕೇಳಿದೆ. ಆದರೆ ಭಾರತದ ಎಚ್ಚರಿಕೆಯಿಂದ ಇದೀಗ ಮೇ.9 ನಿರ್ಣಾಯಕವಾಗಿದೆ.

ಅಂತರರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆಯು ಮುಂದಿನ ಮೇ.9 ರಂದು ಪಾಕಿಸ್ತಾನದ ಬೂದು ಪಟ್ಟಿಯ ಸ್ಥಿತಿಗತಿ ಕುರಿತು ತನ್ನ ನಿರ್ಧಾರ ಪ್ರಕಟಿಸಲಿದೆ. ಆದರಂತೆ, ಈ ಸಭೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಹಣಕಾಸಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಭಾರತ ಈಗಾಗಲೇ ಸೂಚಿಸಿದೆ.. ಒಂದು ವೇಳೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಸಾಲ ಸಿಗದೇ ಹೋದಲ್ಲಿ ಪಾಕಿಸ್ತಾನ ಆರ್ಥಿಕತೆ ಹಳ್ಳ ಹಿಡಿಯಲಿದೆ. ಪಾಕಿಸ್ತಾನ ಒಳಗೇ ಸಾರ್ವಜನಿಕರು ದಂಗೆ ಏಳಲಿದ್ದಾರೆ. ಹಸಿವಿನಿಂದ ಸಾಯಲಿದ್ದಾರೆ.

TAGGED:#OperationSindoor #attack #India #Pakistan # #economiccrisis #IMF
Share This Article
Facebook Twitter Copy Link Print
Previous Article Operation Sindoor ಭಾರತ ದಾಳಿಗೆ ಪತರುಗುಟ್ಟಿದ ಪಾಕ್ : ಪ್ರಜೆಗಳಿಗೆ ಎಚ್ಚರಿಕೆ ನೀಡಿದ ಪಾಕ್ ಸರ್ಕಾರ
Next Article India Pakistan ಆಪರೇಷನ್ ಸಿಂದೂರ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೈ ಅಲರ್ಟ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?