Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High Court ಕಾಲಾವಕಾಶ ಕೋರಿ ಸಲ್ಲಿಸಿದ್ದ ಮೂವರು ಪಾಕಿಸ್ತಾನೀಯರ ಅರ್ಜಿ ವಜಾ: ಮಾನವೀಯತೆ ತೋರಿದ್ದಕ್ಕೆ ಅನಿಭವಿಸುತ್ತಿದ್ದೇವೆ ಎಂದ ಹೈಕೋರ್ಟ್
ಕರ್ನಾಟಕದೇಶಪ್ರಮುಖ

High Court ಕಾಲಾವಕಾಶ ಕೋರಿ ಸಲ್ಲಿಸಿದ್ದ ಮೂವರು ಪಾಕಿಸ್ತಾನೀಯರ ಅರ್ಜಿ ವಜಾ: ಮಾನವೀಯತೆ ತೋರಿದ್ದಕ್ಕೆ ಅನಿಭವಿಸುತ್ತಿದ್ದೇವೆ ಎಂದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಪಾಕಿಸ್ತಾನಕ್ಕೆ ತೆರಳಲು ಕಾಲಾವಕಾಶ ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.

ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ ಪ್ರಜೆಗಳಿಗೆ ಭಾರತ ಬಿಟ್ಟು ತೊಲಗಿ ಎಂದು ಸೂಚನೆ ನೀಡಲಾಗಿದೆ. ಇದರಿಂದ ಮದ್ವೆಗೆಂದು ಮೈಸೂರಿಗೆ ಬಂದು ತಾಯಿ ಜತೆ ಇದ್ದ ಪಾಕಿಸ್ತಾನ ಪೌರತ್ವ ಹೊಂದಿರುವ ಮೂರು ಮಕ್ಕಳು ವಾಪಸ್ ತಮ್ಮ ದೇಶಕ್ಕೆ ತೆರಳಲಾಗದೆ ಕೋರ್ಟ್ ಮೊರೆ ಹೋಗಿದ್ದು, ಪಾಕಿಸ್ತಾನಕ್ಕೆ ತೆರಳಲು ಸಮಯ ನೀಡುವಂತೆ ಮಕ್ಕಳ ಪರವಾಗಿ ಮೈಸೂರು ಮೂಲದ ತಾಯಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ. ಮಾನವೀಯತೆ ಆಧಾರದಲ್ಲಿ ಮೇ 15ರವರೆಗೆ ಕಾಲಾವಕಾಶಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಮಾನವೀಯತೆ ತೋರಿದ್ದಕ್ಕೆ ಈಗ ಅನುಭವಿಸುತ್ತಿದ್ದೇವೆ ಎಂದಿದೆ.

ಪಾಕಿಸ್ತಾನಿ ತಂದೆ, ಮೈಸೂರಿನ ತಾಯಿಗೆ ಜನಿಸಿರುವ ಮೂವರು ಮಕ್ಕಳು ಬೀಬಿ ಯಮೀನಾ, ಮೊಹಮ್ಮದ್ ಮುದಸ್ಸಿರ್, ಮೊಹಮ್ಮದ್ ಯೂಸುಫ್ ಪಾಕಿಸ್ತಾನದ ಪೌರತ್ವ ಹೊಂದಿದ್ದಾರೆ. ಹೀಗಾಗಿ ಪಾಕಿಸ್ತಾನಕ್ಕೆ ವಾಪಸ್ ಹೋಗಲು ಸಮಯಾವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಪರವಾಗಿ ಡಿಎಸ್ಜಿ ಶಾಂತಿಭೂಷಣ್ ವಾದ ಮಂಡಿಸಿದ್ದರು.

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ 8 ವರ್ಷದ ಬಿಬಿ ಯಾಮಿನಾ, 4 ವರ್ಷದ ಮೊಹಮ್ಮದ್ ಯುದಾಸಿರ್ ಹಾಗೂ 3 ವರ್ಷದ ಮೊಹಮ್ಮದ್ ಯೂಸುಫ್ ಈ ಅರ್ಜಿ ಸಲ್ಲಿಸಿದ್ದರು.

Air Defense System S-400 ಪಾಕ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತದ ‘ಸುದರ್ಶನ ಚಕ್ರ’ – ಏನಿದು S-400 ಏರ್ ಡಿಫೆನ್ಸ್ ಸಿಸ್ಟಮ್?

RAJNATH SINGH ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ – ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ

TAGGED:#Petition #three #Pakistanis #seeking #time #dismissed #High Court #humanitarian #manner #karbataka #mysore #news
Share This Article
Facebook Twitter Copy Link Print
Previous Article ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಭಾರತ
Next Article ಭಾರತೀಯ ದಾಳಿಯನ್ನು ಉಲ್ಲೇಖಿಸಿ ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?