Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoor ಭಾರತದ ಹೊಡೆತಕ್ಕೆ ಪಾಕ್ ಪುಕಪುಕ – ಪಾಕ್ ಪ್ರಧಾನಿ ಶೆಹಬಾಜ್, ಸೇನಾ ಮುಖ್ಯಸ್ಥ ಮುನೀರ್ ಮನೆ ಬಳಿ ಸ್ಫೋಟ
ದೇಶವಿದೇಶ

Operation Sindoor ಭಾರತದ ಹೊಡೆತಕ್ಕೆ ಪಾಕ್ ಪುಕಪುಕ – ಪಾಕ್ ಪ್ರಧಾನಿ ಶೆಹಬಾಜ್, ಸೇನಾ ಮುಖ್ಯಸ್ಥ ಮುನೀರ್ ಮನೆ ಬಳಿ ಸ್ಫೋಟ

Share
1 Min Read
SHARE

newsics.com

ಆಪರೇಷನ್ ಸಿಂಧೂರ ಸಮರದ ಮಧ್ಯೆ ಪಾಕಿಸ್ತಾನ ಗಡಿಯಲ್ಲಿ ಭಾರತದ ಮೇಲೆ ದಾಳಿ ಮಾಡುವ ದುಸ್ಸಾಹಸದಲ್ಲಿದೆ. ಜಮ್ಮು ವಿಮಾನ ನಿಲ್ದಾಣದ ಬಳಿ ಪಾಕ್‌ ಡ್ರೋನ್‌ಗಳ ಮೂಲಕ ದಾಳಿ ಮಾಡಲು ಯತ್ನಿಸಿದೆ. ಪಾಕಿಸ್ತಾನದ 8 ಮಿಸೈಲ್‌ಗಳನ್ನ ಭಾರತ ಹೊಡೆದುರುಳಿಸಿದೆ ಅನ್ನೋ ವರದಿಯಾಗಿದೆ. ಪಹಲ್ಗಾಮ್‌ ದಾಳಿಯಿಂದ ಇಡೀ ಜಗತ್ತಿನ ಮೂ

ಲೆ ಮೂಲೆಯಿಂದ ಉಗಿಸಿಕೊಂಡ ಬಳಿಕವೂ ಪಾಕಿಸ್ತಾನ ತನ್ನ ಹಳೇಚಾಳಿಯನ್ನು ಮುಂದುವರಿಸಿದ್ದು, ಪಾಕಿಸ್ತಾನ ಕೆರಳಿಸಿದ್ದಕ್ಕೆ ಭಾರತೀಯ ಸೇನೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದೆ.

ಇಸ್ಲಾಮಾಬಾದ್‌ನಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ನಿವಾಸಗಳ ಬಳಿ ಸ್ಫೋಟಗಳು ಸಂಭವಿಸಿದೆ. ಪಾಕಿಸ್ತಾನದ ಲಾಹೋರ್‌ನಲ್ಲಿ, ವಿಶೇಷವಾಗಿ ವಾಲ್ಟನ್ ವಿಮಾನ ನಿಲ್ದಾಣ ಮತ್ತು ನಗರದ ಕಂಟೋನ್ಮೆಂಟ್ ಪ್ರದೇಶದ ಬಳಿ ಬಹು ಸ್ಫೋಟಗಳು ಸಂಭವಿಸಿರುವ ವರದಿಗಳಾಗಿವೆ.

ಪ್ರಧಾನಿ ಶೆಹಬಾಜ್ ಷರೀಫ್ ಮನೆ ಬಳಿಯೇ ಡ್ರೋಣ್ ದಾಳಿಯಾಗಿದ್ದು ಆತಂಕ ಸೃಷ್ಟಿಸಿದೆ.ಪಾಕಿಸ್ತಾನ ಸರ್ಕಾರ ಸ್ಫೋಟಗಳ ಮೂಲವನ್ನು ದೃಢಪಡಿಸಿಲ್ಲ. ಭಾರತದ ಇತ್ತೀಚಿನ ವೈಮಾನಿಕ ದಾಳಿಗಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರಧಾನಿ ಷರೀಫ್ ಪ್ರತಿಜ್ಞೆ ಮಾಡಿದ ಸ್ವಲ್ಪ ಸಮಯದ ನಂತರ ಈ ಘಟನೆ ನಡೆದಿದೆ.

TAGGED:#Explosion #house #Pakistan #PrimeMinister #Shehbaz #ArmyChiefMunir #OperationSindoor
Share This Article
Facebook Twitter Copy Link Print
Previous Article Chaitra Kundapur ಭಾವಿ ಪತಿ ಫೋಟೋ ರಿವೀಲ್ ಮಾಡಿದ ಚೈತ್ರಾ‌ ಕುಂದಾಪುರ
Next Article India-Pakistan ಭಾರತದ ದಾಳಿಗೆ ಕಂಗೆಟ್ಟ ಪಾಕಿಸ್ತಾನ- PSL’ ನ ಎಲ್ಲ ಪಂದ್ಯಗಳು ದುಬೈಗೆ ಸ್ಥಳಾಂತರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?