Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್ ಪರ ಪೋಸ್ಟ್
ಕರ್ನಾಟಕ

ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್ ಪರ ಪೋಸ್ಟ್

Share
1 Min Read
SHARE

newsics.com

ವಿಜಯಪುರ: ಪೆಹಲ್ಗಾಮ್‌ ಭಯೋತ್ಪಾದಕ ದಾಳಿ ಮೂಲಕ ಭಾರತವನ್ನು ಕೆಣಕಿದ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದೆ.35 ನಿಮಿಷ ಡ್ರೋನ್ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಶಾಸ್ತಿ ಮಾಡಿದೆ. ಪಾಕಿಸ್ತಾನದ ಮಿಸೈಲ್ಗಳನ್ನು S-400 ಮಿಸೈಲ್ ಜೆಟ್ ಹೊಡೆದುರುಳಿಸಿದೆ. ಆದರೆ ಇಲ್ಲೊಬ್ಬಳು ಪಾಕ್ ಪರ ಬ್ಯಾಟ್ ಬಿಸಿದ್ದಾಳೆ.ಕರ್ನಾಟದಲ್ಲಿ ಪಾಕ್ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ.

ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ.

ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಕೂಡ ಪೋಸ್ಟ್ ಹಾಕಿದ್ದಾಳೆ.ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇದೀಗ ಆಕೆಯ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಪರ ಸಂಘಟನೆಗಳಿಂದ ಒತ್ತಾಯಿಸಲಾಗಿದೆ. ಬಳಿಕ ಪಿಎಸ್ಐ ವಿನೋದ ದೊಡಮನಿಯಿಂದ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

TAGGED:#OperationSindoor #attack #India #Pakistan #post #viral
Share This Article
Facebook Twitter Copy Link Print
Previous Article India-Pakistan ಭಾರತದ ದಾಳಿಗೆ ಕಂಗೆಟ್ಟ ಪಾಕಿಸ್ತಾನ- PSL’ ನ ಎಲ್ಲ ಪಂದ್ಯಗಳು ದುಬೈಗೆ ಸ್ಥಳಾಂತರ
Next Article Janardhan Reddy ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?