Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Janardhan Reddy ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ
ಕರ್ನಾಟಕ

Janardhan Reddy ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

Share
1 Min Read
SHARE

newsics.com

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು.

ಕರ್ನಾಟಕ– ಆಂಧ್ರಪ್ರದೇಶ ಅಂತರರಾಜ್ಯ ಗಡಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಲಯವು ರೆಡ್ಡಿ ಮತ್ತು ಇತರ ಮೂವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹10 ಸಾವಿರ ದಂಡ ವಿಧಿಸಿದೆ. ರೆಡ್ಡಿ ಅವರು ಎರಡನೇ ಅಪರಾಧಿಯಾಗಿದ್ದಾರೆ.

ಇದರಿಂದ ಹೇಗಾದರೂ ಮಾಡಿ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು. ಆದ್ರೆ, ಕೋರ್ಟ್ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

TAGGED:#JanardhanaReddy #disqualified #MLAseat #Obalapuram #illegal #mining
Share This Article
Facebook Twitter Copy Link Print
Previous Article ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್ ಪರ ಪೋಸ್ಟ್
Next Article Sindoora effect ಬೆಂಗಳೂರಿನ HALನಲ್ಲಿ ಹೈಅಲರ್ಟ್, ಸಿಬ್ಬಂದಿ ರಜೆ ರದ್ದು, ಓವರ್‌ಟೈಂ ಕೆಲಸಕ್ಕೆ ಸೂಚನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?