Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sindoora effect ಬೆಂಗಳೂರಿನ HALನಲ್ಲಿ ಹೈಅಲರ್ಟ್, ಸಿಬ್ಬಂದಿ ರಜೆ ರದ್ದು, ಓವರ್‌ಟೈಂ ಕೆಲಸಕ್ಕೆ ಸೂಚನೆ
ಕರ್ನಾಟಕದೇಶಪ್ರಮುಖವಿದೇಶ

Sindoora effect ಬೆಂಗಳೂರಿನ HALನಲ್ಲಿ ಹೈಅಲರ್ಟ್, ಸಿಬ್ಬಂದಿ ರಜೆ ರದ್ದು, ಓವರ್‌ಟೈಂ ಕೆಲಸಕ್ಕೆ ಸೂಚನೆ

Share
2 Min Read
SHARE

newsics.com

ಬೆಂಗಳೂರು: ಆಪರೇಷನ್ ಸಿಂದೂರ್ ನಂತರದ ಬೆಳವಣಿಗೆಗಳಿಂದ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿರುವ ಹೆಚ್ಎಎಲ್‌‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಹೆಚ್ಎಎಲ್‌ನ ಎಲ್ಲ ಸಿಬ್ಬಂದಿಯ ರಜೆ ರದ್ದುಗೊಳಿಸಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧರಿರುವಂತೆ ಸೂಚಿಸಲಾಗಿದೆ. ಯುದ್ಧ ವಿಮಾನಗಳ ನಿರ್ವಹಣೆಯ ಕಾರಣ ಕಡ್ಡಾಯ ಹಾಜರಿರುವಂತೆ ಸಿಬ್ಬಂದಿಗೆ, ತಂತ್ರಜ್ಞರಿಗೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಎದುರಿಸಲು ತಯಾರಿ ನಡೆಸುವಂತೆ ನಿರ್ದೇಶನ ನೀಡಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಯಾಗಿದೆ.

1940 ರ ಡಿಸೆಂಬರ್ 23ರಂದು ಸ್ಥಾಪನೆಯಾದ ಹೆಚ್ಎಎಲ್ ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿದೆ.

ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನವು ಭಾರತದ 15 ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಮಾಡಲು ಮುಂದಾಗಿದ್ದು, ಅದನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆ ತಡೆದಿದೆ. ಇದರ ಬೆನ್ನಲ್ಲೇ ಭಾರತೀಯ ಸೇನೆ ಕೂಡ ಲಾಹೋರ್, ಕರಾಚಿಗಳ ಮೇಲೆ ದಾಳಿ ನಡೆಸಿತ್ತು. ನಂತರ ಮತ್ತೆ ಪಾಕಿಸ್ತಾನ ಜಮ್ಮು ವಾಯುನೆಲೆಯ ಮೇಲೆ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಮಿಂಚಿನ ದಾಳಿ ನಡೆಸಿವೆ.

ಪಾಕಿಸ್ತಾನದ ಪ್ರಚೋದನಕಾರಿ ಕ್ರಮಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಪಾಕಿಸ್ತಾನದ ಮೇಲೆ ಸಂಪೂರ್ಣ ದಾಳಿ ನಡೆಸಿದೆ. ಲಾಹೋರ್, ಇಸ್ಲಾಮಾಬಾದ್, ಕರಾಚಿ, ಸಿಯಾಲ್‌ಕೋಟ್, ಬಹಾವಲ್ಪುರ್, ಪೇಶಾವರ್ ಮತ್ತು ಕೋಟ್ಲಿಯಲ್ಲಿ ತ್ವರಿತ ಪ್ರತೀಕಾರದ ಕ್ರಮ ಕೈಗೊಳ್ಳುವ ಮೂಲಕ ಭಾರತ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡಿದೆ. ಪಠಾಣ್‌ಕೋಟ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿತು. ಆದರೆ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯ ತ್ವರಿತ ಮತ್ತು ಪರಿಣಾಮಕಾರಿ ಕ್ರಮವು ಎಲ್ಲಾ ದಾಳಿಗಳನ್ನು ವಿಫಲಗೊಳಿಸಿತು.

ಪಾಕಿಸ್ತಾನದ ನಿರಂತರ ಪ್ರಚೋದನಕಾರಿ ಕ್ರಮಗಳು ಮತ್ತು ಕದನ ವಿರಾಮ ಉಲ್ಲಂಘನೆಗಳಿಗೆ ಪ್ರತಿಕ್ರಿಯೆಯಾಗಿ ಭಾರತವು ಕರಾಚಿ ಬಂದರನ್ನು ಗುರಿಯಾಗಿಸಿಕೊಂಡು ದೊಡ್ಡ ದಾಳಿ ನಡೆಸಿದೆ. ಕರಾಚಿ ಬಂದರಿನಲ್ಲಿ ಹಲವಾರು ದೊಡ್ಡ ಸ್ಫೋಟಗಳು ಕೇಳಿಬಂದಿವೆ. ಭಾರತದ ಈ ಕ್ರಮದಿಂದಾಗಿ ಕರಾಚಿ ಬಂದರು ದೊಡ್ಡ ಪ್ರಮಾಣದಲ್ಲಿ ಹಾನಿಗೆ ಒಳಗಾಗಿದೆ ಎಂದು ಹೇಳಲಾಗಿದೆ.

Operation Sindoor ಭಾರತದ ಹೊಡೆತಕ್ಕೆ ಪಾಕ್ ಪುಕಪುಕ – ಪಾಕ್ ಪ್ರಧಾನಿ ಶೆಹಬಾಜ್, ಸೇನಾ ಮುಖ್ಯಸ್ಥ ಮುನೀರ್ ಮನೆ ಬಳಿ ಸ್ಫೋಟ

ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್ ಪರ ಪೋಸ್ಟ್

TAGGED:#High alert #HAL #Bengaluru #staff #leave #cancelled #overtime #work #advised #news #karnataka #india #pakistan #war
Share This Article
Facebook Twitter Copy Link Print
Previous Article Janardhan Reddy ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ
Next Article ಪ್ರವಾಹ ಭೀತಿಯಿಂದ ತತ್ತರಿಸಿದ ಪಾಕ್ : ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?