Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕ

Rain Alert ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೇ 9 ಮತ್ತು 10 ರಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ

ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮಳೆ ಅಲರ್ಟ್ ನೀಡಲಾಗಿದೆ.

TAGGED:#Heavy #rain #SiliconCity #banglore #upadte
Share This Article
Facebook Twitter Copy Link Print
Previous Article India’s Akash missile ಪಾಕಿಸ್ತಾನದ JF-17 ಜೆಟ್ ವಿಮಾನವನ್ನು ಹೊಡೆದುರುಳಿಸಿದೆ ಭಾರತದ ಆಕಾಶ್ ಮಿಸೈಲ್
Next Article Operation Sindoor : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?