Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟಾಗಿದೆ ನೋಡಿ?
ಕರ್ನಾಟಕ

Gold Rate ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟಾಗಿದೆ ನೋಡಿ?

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದೆ. ಬಂಗಾರ ಖರೀದಿಸುವವರಿಗೆ ಸಂತಸ ಸುದ್ದಿಯಾಗಿದೆ.ಒಂದೇ ದಿನಕ್ಕೆ ಬರೋಬ್ಬರಿ 1250 ರೂಪಾಯಿ ಕಡಿತಗೊಂಡಿದೆ. ಇಂದಿನ ಚಿನ್ನದ ಬೆಲೆ ಕುರಿತು ಇಲ್ಲಿ ತಿಳಿದುಕೊಳ್ಳಿ.

ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದೆ. 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು ಬೋಬ್ಬರಿ 115 ರೂ ಕಡಿಮೆ ಆಗಿದ್ದು, ಇಂದಿನ ಚಿನ್ನದ ದರ 22 ಕ್ಯಾರೆಟ್ 1 ಗ್ರಾಂ ಗೆ 9,015 ರೂ ಆಗಿದೆ, 24 ಕ್ಯಾರೆಟ್ 1 ಗ್ರಾಂ ಬೆಲೆ ಕೂಡಾ 125 ರೂ ಕಡಿಮೆ ಆಗಿ, 9,835 ರೂ ಗೆ ಕಡಿಮೆ ಆಗಿದೆ.

22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ ಇಂದು ಒಂದೇ ದಿನ 1,150 ರೂ ಇಳಿಕೆ ಆಗಿದೆ. ಇಂದಿನ ಬೆಲೆ 90,150 ರೂ ಆಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 12250 ರೂ ಕಡಿಮೆ ಆಗಿ, ಇಂದಿನ ಬೆಲೆ 98,350 ರೂ ಆಗಿದೆ.

ಬೆಂಗಳೂರಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 9,015 ರೂ ಇದೆ. ಬೆಳ್ಳಿಯ ಬೆಲೆ ತಟಸ್ಥವಾಗಿದ್ದು 99 ರೂ ಕಡಿಮೆ ಆಗಿ ರೂ, 99,000 ರೂ ಆಗಿದೆ.

TAGGED:#gold #silver #todayrate #goodnews #state
Share This Article
Facebook Twitter Copy Link Print
Previous Article BREAKING ಇಂಡೋ- ಪಾಕ್ ಸಂಘರ್ಷ: ಐಪಿಎಲ್ 2025 ರದ್ದುಗೊಳಿಸಲು ನಿರ್ಧರಿಸಿದ ಬಿಸಿಸಿಐ
Next Article ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ಬಿಎಸ್‌ಎಫ್‌ನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?