Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೇನಾ ಕಾರ್ಯಾಚರಣೆಯ ಲೈವ್‌ ಕವರೇಜ್‌ ಮಾಡಬೇಡಿ – ರಕ್ಷಣಾ ಇಲಾಖೆ ಸೂಚನೆ
ದೇಶ

ಸೇನಾ ಕಾರ್ಯಾಚರಣೆಯ ಲೈವ್‌ ಕವರೇಜ್‌ ಮಾಡಬೇಡಿ – ರಕ್ಷಣಾ ಇಲಾಖೆ ಸೂಚನೆ

Share
1 Min Read
SHARE

newsics.com

ನವದೆಹಲಿ: ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಅಥವಾ ರಿಯಲ್ ಟೈಮ್ ರಿಪೋರ್ಟ್ ಮಾಡುವುದನ್ನು ನಿಲ್ಲಿಸುವಂತೆ ರಕ್ಷಣಾ ಇಲಾಖೆ ಸೂಚನೆ ನೀಡಿದೆ.

ಆಪರೇಷನ್‌ ಸಿಂದೂರ ಆರಂಭವಾದ ನಂತರ ಭಾರತ-ಪಾಕ್‌ ನಡುವೆ ಉದ್ವಿಗ್ನತೆ ವಾತಾವರಣ ನಿರ್ಮಾಣವಾಗಿದೆ. ಇಷ್ಟೇ ಅಲ್ಲದೆ ಯಾವ ಕ್ಷಣದಲ್ಲಾದರೂ ಯುದ್ಧ ಆರಂಭವಾಗಬಹುದಾಗಿದೆ.ಈ ಎಲ್ಲ ಅಪ್ಡೇಟ್‌ಗಳು, ಕ್ಷಣ ಕ್ಷಣದ ಸುದ್ದಿಗಳು ಕೂಡ ಮೀಡಿಯಾದಲ್ಲಿ ಕವರ್‌ ಆಗುತ್ತಿದೆ.ಅಂತಹ ಸೂಕ್ಷ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ಕಾರ್ಯಾಚರಣೆಯ ಪರಿಣಾಮಕಾರಿತ್ವಕ್ಕೆ ಅಪಾಯ ಉಂಟುಮಾಡಬಹುದು ಮತ್ತು ಸೇನಾ ಸಿಬ್ಬಂದಿ ಜೀವಗಳಿಗೆ ಅಪಾಯವನ್ನು ಉಂಟುಮಾಡಬಹುದು ಎಂದು ರಕ್ಷಣಾ ಇಲಾಖೆ ಹೇಳಿದೆ.

TAGGED:#livecoverage #military #operations #media #DefenseDepartment
Share This Article
Facebook Twitter Copy Link Print
Previous Article Pakistan ಶೆಹಬಾಜ್ ಷರೀಫ್ ನನ್ನು ಹೇಡಿ ಎಂದು ಕರೆದ ಪಾಕ್ ಜನರು : ಕಾರಣವೇನು?
Next Article India-Pakistan: ಬೆಂಗಳೂರಿನಲ್ಲಿ ತಯಾರಾಯ್ತು ಸೂಸೈಡ್ ಡ್ರೋನ್ – ಏನಿದರ ವಿಶೇಷತೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?