Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಭಾರತ ಪಾಕಿಸ್ತಾನ ಉದ್ವಿಗ್ನತೆ – ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ರಾಜ್ಯ ಗುಪ್ತಚರ ಇಲಾಖೆ ಸೂಚನೆ
ಕರ್ನಾಟಕ

ಭಾರತ ಪಾಕಿಸ್ತಾನ ಉದ್ವಿಗ್ನತೆ – ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ರಾಜ್ಯ ಗುಪ್ತಚರ ಇಲಾಖೆ ಸೂಚನೆ

Share
1 Min Read
SHARE

newsics.com

ಬೆಂಗಳೂರು: ಆಪರೇಷನ್ ಸಿಂಧೂರದ ಬಳಿಕ ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ರಾಜ್ಯ ಗುಪ್ತಚರ ಇಲಾಖೆ ಸುತ್ತೋಲೆ ಹೊರಡಿಸಿದೆ.

ಆಡಳಿತ ಕಟ್ಟಡಗಳು, ರಕ್ಷಣಾ ಸ್ಥಾವರಗಳು, ಏರ್ಪೋರ್ಟ್ಗಳು, ವಿಜ್ಞಾನ ಸಂಶೋಧನಾ ಕೇಂದ್ರಗಳು, ಅಣೆಕಟ್ಟುಗಳು, ಉಪಗ್ರಹ ಕೇಂದ್ರ, ಜಲವಿದ್ಯುತ್ ಸ್ಥಾವರಗಳು, ಥರ್ಮಲ್ ಸ್ಥಾವರಗಳು, ಸಾಫ್ಟ್ವೇರ್ ಕಂಪನಿಗಳು, ಪೈಪ್ಲೈನ್ ಕೇಂದ್ರಗಳು, ಕೈಗಾರಿಕೆಗಳು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕೇಂದ್ರಗಳು, ಜನಸಂದಣಿ ಸೇರುವ ಶಾಪಿಂಗ್ ಮಾಲ್ಗಳು ಮತ್ತು ಹೋಟೆಲ್ಗಳು, ವಿದೇಶಿ ರಾಜತಾಂತ್ರಿಕ ಕಚೇರಿಗಳು, ವಸತಿ ಮತ್ತಿತರ ಕಟ್ಟಡಗಳು, ಜನ ಸಂದಣಿ ಸೇರುವ ದೇವಾಲಯಗಳು, ಮಸೀದಿ, ಚರ್ಚ್ಗಳು ಮತ್ತು ಜನಸಂದಣಿ ಸೇರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಆದೇಶ ಹೊರಡಿಸಿದೆ.

ಭಾಷಣ, ಘೋಷಣೆಗಳ ಮೂಲಕ ಶಾಂತಿ ಭಂಗವನ್ನುಂಟು ಮಾಡುವವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವವರು, ನಿಮ್ಮ ವ್ಯಾಪ್ತಿಯ ನಗರ ಅಥವಾ ಜಿಲ್ಲೆಗಳಿಗೆ ಭೇಟಿ ನೀಡುವ ಅಪರಿಚಿತರು, ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಮತ್ತು ಅವರು ತಂಗುವ ಸ್ಥಳ ಹಾಗೂ ಹೋಟೆಲ್ಗಳ ಮೇಲೆ ದೇಶದ ಭದ್ರತೆಯ ದೃಷ್ಟಿಯಿಂದ ನಿಗಾ ವಹಿಸಲು ಗುಪ್ತಚರ ಇಲಾಖೆ ಸೂಚನೆ ನೀಡಿದೆ

TAGGED:#OperationSindoor #attack #India #Pakistan # #karantaka
Share This Article
Facebook Twitter Copy Link Print
Previous Article Virat Kohli ನಮ್ಮ ದೇಶವನ್ನು ರಕ್ಷಿಸುವ ಸೇನೆ ಜತೆ ನಾವಿದ್ದೇವೆ – ಐಪಿಎಲ್ ಸ್ಥಗಿತ ಬೆನ್ನಲ್ಲೇ ವಿರಾಟ್ ಕೊಹ್ಲಿ ಪೋಸ್ಟ್
Next Article ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ- ಮೇ 15ರವರೆಗೆ ಡ್ರೋನ್, ಪಟಾಕಿ ನಿಷೇಧ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?