Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sindoor operation ಜಮ್ಮು- ಕಾಶ್ಮೀರ ಗಡಿಯಲ್ಲಿ ಐವರು ನುಸುಳುಕೋರರನ್ನು ಕೊಂದ ಯೋಧ ಮುರಳಿ ಹುತಾತ್ಮ
ದೇಶಪ್ರಮುಖವಿದೇಶ

Sindoor operation ಜಮ್ಮು- ಕಾಶ್ಮೀರ ಗಡಿಯಲ್ಲಿ ಐವರು ನುಸುಳುಕೋರರನ್ನು ಕೊಂದ ಯೋಧ ಮುರಳಿ ಹುತಾತ್ಮ

Share
1 Min Read
SHARE

newsics.com

ವಿಜಯವಾಡ/ಮುಂಬೈ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಹುತಾತ್ಮರಾದವರು.

ಮುರಳಿ ನಾಯಕ್, 2022 ಅಕ್ಟೋಬರ್‌ನಲ್ಲಿ ಅಗ್ನಿವೀರ್‌ಗೆ ಆಯ್ಕೆಯಾಗಿದ್ದರು. ಅವರನ್ನು ಮಹಾರಾಷ್ಟ್ರದ ನಾಸಿಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕರ್ತವ್ಯದಲ್ಲಿದ್ದಾಗ ಮುರಳಿ ನಾಯಕ್, ಗುಂಡಿನ ಚಕಮಕಿಯಲ್ಲಿ ಐವರು ನುಸುಳುಕೋರರನ್ನು ಕೊಂದು ಬಳಿಕ ಪ್ರಾಣ ತ್ಯಾಗ ಮಾಡಿದ್ದಾರೆ.

ಮುರಳಿಯ ತಂದೆ ಶ್ರೀರಾಮ್ ನಾಯಕ್, ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಮಗೆ ಸೇನಾ ಅಧಿಕಾರಿಗಳು ಕರೆ ಮಾಡಿ ಮಗನ ಸಾವಿನ ಸುದ್ದಿ ತಿಳಿಸಿದರು. ಬೆಳಗಿನ ಜಾವ 3:30ರ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನನ್ನ ಮಗ ಮುರಳಿಯನ್ನು ಕಳೆದುಕೊಂಡಿದ್ದೇವೆ. ಅವನನ್ನು ಕಾಶ್ಮೀರದಲ್ಲಿ ನಿಯೋಜಿಸಲಾಗಿತ್ತು. ಅವನು ಈ ವಿಷಯವನ್ನು ನಮ್ಮಿಂದ ಮರೆಮಾಚಿದ್ದ. ಪಂಜಾಬ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮುರಳಿ ನಮಗೆ ಹೇಳಿದ್ದ ಎಂದು ದುಃಖ ತೋಡಿಕೊಂಡರು.

https://x.com/ncbn/status/1920731797563863411

Viral Video ಮದುವೆಯಾಗಿ ಮೂರೇ ದಿನಕ್ಕೆ ಕರ್ತವ್ಯಕ್ಕೆ ಹಾಜರಾದ ಸೈನಿಕ, ಬೀಳ್ಕೊಡುವಾಗ ಪತ್ನಿ‌ ಹೇಳಿದ್ದೇನು?

TAGGED:#Soldier #Murali #martyred #infiltrators #Jammu #Kashmir #border #sindoor #india #pak #news
Share This Article
Facebook Twitter Copy Link Print
Previous Article Viral Video ಮದುವೆಯಾಗಿ ಮೂರೇ ದಿನಕ್ಕೆ ಕರ್ತವ್ಯಕ್ಕೆ ಹಾಜರಾದ ಸೈನಿಕ, ಬೀಳ್ಕೊಡುವಾಗ ಪತ್ನಿ‌ ಹೇಳಿದ್ದೇನು?
Next Article Pak Defense minister ಪಾಕ್ ಸೇನೆಗೆ ಅಗತ್ಯವಾದರೆ ಮದರಸಾ ವಿದ್ಯಾರ್ಥಿಗಳ ಬಳಕೆ- ಪಾಕ್ ರಕ್ಷಣಾ ಸಚಿವ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?