Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India pak war ಗಡಿಯಲ್ಲಿ ಮತ್ತೆ ಪಾಕ್‌ನಿಂದ ದಾಳಿ: ಪ್ರತ್ಯುತ್ತರ ನೀಡಿದ ಭಾರತ, ಹಲವೆಡೆ ಬ್ಲ್ಯಾಕ್‌ಔಟ್
ದೇಶಪ್ರಮುಖವಿದೇಶ

India pak war ಗಡಿಯಲ್ಲಿ ಮತ್ತೆ ಪಾಕ್‌ನಿಂದ ದಾಳಿ: ಪ್ರತ್ಯುತ್ತರ ನೀಡಿದ ಭಾರತ, ಹಲವೆಡೆ ಬ್ಲ್ಯಾಕ್‌ಔಟ್

Share
1 Min Read
SHARE

newsics.com

ನವದೆಹಲಿ: ಭಾರತ, ಪಾಕಿಸ್ತಾನ ನಡುವೆ ಸಶಸ್ತ್ರ ಸಂಘರ್ಷ ಮುಂದುವರಿದಿದ್ದು, ಶುಕ್ರವಾರ ಸಂಜೆ ಪಾಕಿಸ್ತಾನದಿಂದ ಗಡಿಯಲ್ಲಿ ಗುಂಡಿನ ದಾಳಿ ಮತ್ತು ಡ್ರೋನ್ ದಾಳಿ ನಡೆದಿದೆ.

ಇತ್ತ ಪಾಕ್‌ಗೆ ಭಾರತ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಭಾರತೀಯ ಸೇನೆ ನೂರಕ್ಕೂ ಹೆಚ್ಚು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ.

ಜಮ್ಮು, ಶ್ರೀನಗರ, ಅವಂತಿಪೋರಾ, ಸಾಂಬಾ ಮತ್ತು ಪಠಾಣ್‌ಕೋಟ್‌ಗಳಲ್ಲಿ ಪಾಕ್ ಶುಕ್ರವಾರ ಸಂಜೆ ಡ್ರೋನ್‌ ದಾಳಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಪಠಾಣ್‌ಕೋಟ್‌ನಲ್ಲಿ ಬ್ಲಾಕೌಟ್ ಸಮಯದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಚಂಡೀಗಢ, ರೂಪನಗರ, ಪಠಾಣ್‌ಕೋಟ್ ಮತ್ತು ಬ್ಲಾಕೌಟ್ ಜಾರಿಗೊಳಿಸಲಾದ ಇತರ ಜಿಲ್ಲೆಗಳಲ್ಲಿ ಸೈರನ್‌ಗಳು ಕೇಳಿಬರುತ್ತಿವೆ ಎಂದು ತಿಳಿದುಬಂದಿದೆ.

ಪೂಂಚ್ ಸೆಕ್ಟರ್‌ನ ದಿಗ್ವಾರ್ ಪ್ರದೇಶದಲ್ಲಿ ಮತ್ತು ಕುಪ್ವಾರಾ ಜಿಲ್ಲೆಯ ತಂಗ್‌ಧರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ಭಾರೀ ಶೆಲ್ ಮತ್ತು ಗುಂಡಿನ ದಾಳಿ ಪ್ರಾರಂಭವಾಗಿದೆ. ಶೆಲ್ ದಾಳಿ ಪ್ರಾರಂಭವಾದ ತಕ್ಷಣ, ಇಲ್ಲಿನ ಜನರು ಬಂಕರ್‌ಗಳಲ್ಲಿ ಆಶ್ರಯ ಪಡೆದಿದ್ದಾರೆ. ಆದರೆ ಭಾರತೀಯ ಸೇನೆಯು ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಹೆಚ್ಚಿನ ಜನರನ್ನು ಈಗಾಗಲೇ ಈ ಪ್ರದೇಶದಿಂದ ಸ್ಥಳಾಂತರಿಸಲಾಗಿದೆ. ಆದರೆ ಹಿಂದೆ ಉಳಿದವರು ಬಂಕರ್‌ಗಳಲ್ಲಿ ರಕ್ಷಣೆ ಪಡೆದಿದ್ದಾರೆ.

ಗಡಿಯಲ್ಲಿ ಸ್ಫೋಟದ ಶಬ್ಧ ಕೇಳಿ ಬಂದ ಹಿನ್ನೆಲೆಯಲ್ಲಿ ಜಮ್ಮುನಲ್ಲಿ ಬ್ಲಾಕೌಟ್ ಜಾರಿ ಮಾಡಲಾಗಿದೆ. ರಜೌರಿಯಲ್ಲೂ ಶೆಲ್ ಸದ್ದು ಕೇಳಿಬಂದಿದ್ದರಿಂದ ಅಲ್ಲೂ ಬ್ಲಾಕೌಟ್ ಮಾಡಲಾಗಿದೆ.

ಇಲ್ಲಿ ಸ್ಫೋಟ ಮತ್ತು ಶೆಲ್ಗಳ ಭಾರೀ ಶಬ್ಧ ಕೇಳಿಬರುತ್ತಿದೆ ಎಂದು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಗುಜರಾತ್‌ನ ಕಛ್, ಪಠಾಣ್ ಜಿಲ್ಲೆಗಳಲ್ಲೂ ಬ್ಲಾಕೌಟ್ ಜಾರಿಗೊಳಿಸಲಾಗಿದೆ. ಜೊತೆಗೆ ಮನೆಯಿಂದ ಹೊರಬರದಂತೆ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

TAGGED:blackout in many placesPakistan attacks again on the border: India responds
Share This Article
Facebook Twitter Copy Link Print
Previous Article ಭಾರತದ ಮನವಿ ಧಿಕ್ಕರಿಸಿ ಪಾಕ್‌ಗೆ ಸಾಲ ನೀಡಿದ IMF
Next Article India-Pakistan ಭಾರತವನ್ನು ಮತ್ತೆ ಕೆಣಕಿದ ಪಾಕ್: ಪಾಕಿಸ್ತಾನದ ನೂರ್‌ ಖಾನ್ ವಾಯುನೆಲೆ ಧ್ವಂಸ

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?