Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ, ಜೀವ ಉಳಿಸಿದ ಹುಡುಗ..!
ದೇಶ

ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ, ಜೀವ ಉಳಿಸಿದ ಹುಡುಗ..!

Share
1 Min Read
SHARE

newsics.com

ಇಂದೋರ್: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿಯ ಹುಡುಗನೋರ್ವ ಜೀವ ಉಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ..

ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಸನ್ನಿವೇಶವದು. ಮಧ್ಯಪ್ರದೇಶದ ಇಂದೋರ್‌ನ ಅಮ್ಮರ್ ನಗರದಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಹನ್ನೆರಡು ವರ್ಷದ ಬಾಲಕಿಯೊಬ್ಬಳು 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ನಂತರ ನೀರಿನಲ್ಲಿ ಒದ್ದಾಡುತ್ತಿದ್ದ ಬಾಲಕಿಯನ್ನು ಅಲ್ಲಿಗೆ ಬಂದ ಹುಡುಗನೊಬ್ಬ ಕಾಪಾಡಿದ್ದಾನೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗುದ್ದು, ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೈರಲ್‌ ಆದ ವಿಡಿಯೋದಲ್ಲಿ ಬಾಲಕಿ ಅಜ್ಜಿಯ ಜೊತೆಗೆ ರಸ್ತೆ ದಾಟಲು ಮುಂದಾಗಿದ್ದಾಳೆ. ಅಜ್ಜಿ ಮುಂದೆ ಹೋಗಿದ್ದು, ಹಿಂದಿನಿಂದ ಬಂದ ಹುಡುಗಿ ರಸ್ತೆಯಲ್ಲಿ ಸಣ್ಣ ಹೊಂಡವೆಂದು ನೀರಿಗೆ ಕಾಲಿಡಲು ಪ್ರಯತ್ನಿಸಿದ್ದಾಳೆ. ಆಗ ಬ್ಯಾಲೆನ್ಸ್ ತಪ್ಪಿ ಬಾಲಕಿ 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ಆಕೆ ಮುಳುಗಿ ನಂತರ ಸಮತೋಲನ ಮಾಡಿ ಗುಂಡಿಯ ಬದಿಗೆ ಬಂದಿದ್ದಾಳೆ. ಆಕೆ ಗುಂಡಿಯಿಂದ ಹೊರಗೆ ಬರಲು ಹೆಣಗಾಡುತ್ತಿರುವಾಗ ಅಲ್ಲಿಗೆ ಬಂದ ಹುಡುಗನೊಬ್ಬ ಆಕೆಯನ್ನು ಮೇಲಕ್ಕೆ ಎತ್ತಿ ಆಕೆಯ ಜೀವ ಉಳಿಸಿರುವುದು ಕಂಡುಬಂದಿದೆ.

https://x.com/fpjindia/status/1808760168609660992

ಮುಂಬೈನಲ್ಲಿ ಟೀಂ ಇಂಡಿಯಾಗೆ ವಾಟರ್ ಸೆಲ್ಯೂಟ್, ವಿಶಿಷ್ಟ ಗೌರವ, ಮಳೆಯಲ್ಲೂ ಕಿಕ್ಕಿರಿದ ಅಭಿಮಾನಿಗಳು, ಭಾರೀ ಟ್ರಾಫಿಕ್ ಜಾಮ್, ವಿಡಿಯೋ ನೋಡಿ

ಹುಬ್ಬಿನ ಆಕಾರದಿಂದ ನಿಮ್ಮ ವ್ಯಕ್ತಿತ್ವ ಹೇಳಬಹುದು!

ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286‌ ಮಂದಿಗೆ ಡೆಂಗ್ಯೂ ಸೋಂಕು

Share This Article
Facebook Twitter Copy Link Print
Previous Article ಡೆಂಗ್ಯೂ ಜ್ವರಕ್ಕೆ ಅಂಕೋಲಾದ ಯುವಕ ಬಲಿ, ರಾಜ್ಯದಲ್ಲಿಂದು 286‌ ಮಂದಿಗೆ ಡೆಂಗ್ಯೂ ಸೋಂಕು
Next Article ‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?