Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ceasefire effect from 5 pm on Saturday ಶನಿವಾರ ಸಂಜೆ ಐದರಿಂದಲೇ ಕದನ ವಿರಾಮ ಜಾರಿ: ಭಾರತದ ಅಧಿಕೃತ ಹೇಳಿಕೆ
ದೇಶಪ್ರಮುಖವಿದೇಶ

Ceasefire effect from 5 pm on Saturday ಶನಿವಾರ ಸಂಜೆ ಐದರಿಂದಲೇ ಕದನ ವಿರಾಮ ಜಾರಿ: ಭಾರತದ ಅಧಿಕೃತ ಹೇಳಿಕೆ

Share
1 Min Read
SHARE

newsics.com

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಂಧಾನ ಮಾತುಕತೆಗಳು ಸಫಲವಾಗಿದ್ದು, ಪಾಕಿಸ್ತಾನ ಸರ್ಕಾರ ಕದನ ವಿರಾಮ ಘೋಷಿಸಿತು. ಅದರ ಬೆನ್ನಲ್ಲೇ ಭಾರತ ಕೂಡ ಕದನ ವಿರಾಮ ಘೋಷಿಸಿದೆ.

ಉಭಯ ದೇಶಗಳ ಜತೆ ಅಮೆರಿಕ ಶಾಂತಿ ಮಾತುಕತೆ ನಡೆಸಿದ್ದು ಯಶಸ್ವಿಯಾಗಿದ್ದು, ಶನಿವಾರ ಸಂಜೆ 5 ಗಂಟೆಯಿಂದಲೇ ಕದಮ ವಿರಾಮ ಘೋಷಣೆ ಮಾಡಿರುವುದಾಗಿ ಭಾರತ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಸದ್ಯ ಉಭಯ ದೇಶಗಳ ಜತೆ ಅಮೆರಿಕ ಶಾಂತಿ ಮಾತುಕತೆ ನಡೆಸಿದ್ದು ಯಶಸ್ವಿಯಾಗಿದ್ದು, ಶನಿವಾರ ಸಂಜೆ 5 ಗಂಟೆಯಿಂದಲೇ ಕದಮ ವಿರಾಮ ಘೋಷಣೆ ಮಾಡಿರುವುದಾಗಿ ಭಾರತ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಭಾರತ ವಿದೇಶಾಂಗ ಕಾರ್ಯದರ್ಶಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ಭಾರತ-ಪಾಕ್ ನಡುವೆ ಕದನ ವಿರಾಮ ಒಪ್ಪಂದವಾಗಿದೆ. ಶನಿವಾರ ಸಂಜೆ 5 ಗಂಟೆಯಿಂದ ಸೇನಾ ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮೇ 12 ರಂದು ನೀಡಲಾಗುವುದು ಎಂದು ಕೂಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕದನ ವಿರಾಮಕ್ಕೆ ಎರಡೂ ದೇಶಗಳು ಒಪ್ಪಿಕೊಂಡಿದ್ದು, ಈ ಕ್ಷಣದಿಂದಲೇ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವುದಾಗಿಯೂ ತಿಳಿಸಿವೆ.

ಈ ಕುರಿತಂತೆ ಉಭಯ ರಾಷ್ಟ್ರಗಳ ಜೊತೆಗೆ ಕಳೆದ 48 ಗಂಟೆಯಿಂದಲೇ ಅಮೆರಿಕ ಮಾತುಕತೆ ನಡೆಸಿದ್ದು ಯಶಸ್ವಿಯಾಗಿದೆ.

ಭಾರತ-ಪಾಕಿಸ್ತಾನ ನಡುವೆ ಮೇ 6 ರಿಂದ ಆರಂಭವಾಗಿದ್ದ ಯುದ್ಧಧ ಆತಂಕ ಎದುರಾಗಿತ್ತು. ಏಪ್ರಿಲ್ 22 ರಂದು ಪಾಕಿಸ್ತಾನ ಮೂಲದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿನ ಬೈಸರನ್ ಕಣಿವೆಯಲ್ಲಿ ಬರೋಬ್ಬರಿ 26 ಅಮಾಯಕ ಹಿಂದುಗಳನ್ನು ಹತ್ಯೆ ಮಾಡಿದ್ದಕ್ಕೆ ಪ್ರತಿಯಾಗಿ ಭಾರತ ಭಯೋತ್ಪಾದಕರ ನೆಲೆಗಳನ್ನು ಉಡೀಸ್ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತೀಯ ನಾಗರೀಕರ ಮೇಲೆ ದಾಳಿ ನಡೆಸಿತ್ತು.

India-Pakistan agree to ceasefire: Trump announces ಕದನ ವಿರಾಮಕ್ಕೆ ಒಪ್ಪಿದ ಭಾರತ- ಪಾಕ್: ಟ್ರಂಪ್ ಘೋಷಣೆ

TAGGED:Ceasefire to come into effect from 5 pm: India's official statement
Share This Article
Facebook Twitter Copy Link Print
Previous Article India-Pakistan agree to ceasefire: Trump announces ಕದನ ವಿರಾಮಕ್ಕೆ ಒಪ್ಪಿದ ಭಾರತ- ಪಾಕ್: ಟ್ರಂಪ್ ಘೋಷಣೆ
Next Article Actor Sudeep ಆಪರೇಶನ್‌ ಸಿಂದೂರದ ಬಗ್ಗೆ ಕೊಂಡಾಡಿ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?