Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India Pakistan ಭಾರತ ಯಾವುದೇ ಕಾರಣಕ್ಕೆ ಸಿಂಧೂ ನದಿಯ ನೀರನ್ನು ಪಾಕ್ ಗೆ ಬಿಡುವುದಿಲ್ಲ -ವಿದೇಶಾಂಗ ಸಚಿವಾಲಯ
ದೇಶ

India Pakistan ಭಾರತ ಯಾವುದೇ ಕಾರಣಕ್ಕೆ ಸಿಂಧೂ ನದಿಯ ನೀರನ್ನು ಪಾಕ್ ಗೆ ಬಿಡುವುದಿಲ್ಲ -ವಿದೇಶಾಂಗ ಸಚಿವಾಲಯ

Share
1 Min Read
SHARE

newsics.com

ನವದೆಹಲಿ: ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕ ನಾಗರಿಕರು ಕೊಲ್ಲಲ್ಪಟ್ಟರು. ಇದೇ ಕಾರಣಕ್ಕೆ ಉಗ್ರರನ್ನು ಸದೆ ಬಡಿಯುವುದಾಗಿ ಭಾರತ ಶಪಥ ಮಾಡಿತ್ತು. ಈ ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೂ ಬುದ್ಧಿ ಕಲಿಸಲು ಭಾರತ ಸಜ್ಜಾಗಿತ್ತು. ಇದೇ ಕಾರಣಕ್ಕೆ ಶುರುವಾಗಿದ್ದು ಆಪರೇಷನ್ ಸಿಂಧೂರ ಭಾರತವು 2025ರ ಮೇ 7ರಂದು ‘ಆಪರೇಷನ್ ಸಿಂಧೂರ್’ ಎಂಬ ಕಾರ್ಯಾಚರಣೆಯನ್ನು ಆರಂಭಿಸಿತು.

ಇದೀಗ ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆಯನ್ನು ಮಾಡಿದೆ. ಈ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ಘೋಷಣೆ ಮಾಡಿದ್ದಾರೆ. ಎರಡೂ ದೇಶಗಳ ನಡುವೆ ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಯಲಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಇನ್ನೂ ಸಿಂಧೂ ನದಿಯ ನೀರನ್ನು ಭಾರತ ಯಾವುದೇ ಕಾರಣಕ್ಕೆ ಬಿಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ಐದು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಇದೀಗ ಕದನ ವಿರಾಮ ಘೋಷಣೆ ನಂತರ ಎಲ್ಲ ಮುಕ್ತವಾಗುವುದಿಲ್ಲ. ಹಾಗಾಗಿ ಈ ಐದು ನಿರ್ಧಾರಗಳು ಸ್ಥಿರವಾಗಿರುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಸೆಪ್ಟೆಂಬರ್ 19, 1960 ರಂದು ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದ (ಐಡಬ್ಲ್ಯೂಟಿ), ಗಡಿಯಾಚೆಗಿನ ನೀರು ಹಂಚಿಕೆಗೆ ಒಂದು ಪ್ರಮುಖ ಉದಾಹರಣೆ ಎಂದೇ ಹೇಳಬಹುದು. ಒಂಬತ್ತು ವರ್ಷಗಳ ಮಾತುಕತೆಗಳ ನಂತರ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯೂಬ್ ಖಾನ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆ ಒಪ್ಪಂದವನ್ನು ಮುರಿತ್ತು. ಇದೀಗ ಅದನ್ನು ಮುಂದುವರಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ

TAGGED:#OperationSindoor #attack #India #Pakistan # #narendramodI #sinduwater
Share This Article
Facebook Twitter Copy Link Print
Previous Article India Pakistan ಭಾರತ-ಪಾಕ್ ಯುದ್ಧದಲ್ಲಿ ಅಮೆರಿಕದ ಮಧ್ಯಪ್ರವೇಶ ಏಕೆ? ಕದನ ವಿರಾಮದಿಂದ ಭಯೋತ್ಪಾದನೆ ದಾಳಿ ನಿಲ್ಲಬಹುದ?
Next Article Pakistan violates ceasefire again ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಪ್ರತಿದಾಳಿಗೆ ಭಾರತ ಸೂಚನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?