Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India- Pakistan ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ- ಶ್ರೀನಗರದಲ್ಲಿ 11 ಡ್ರೋನ್‌ಗಳಿಂದ ದಾಳಿ, ಪ್ರತಿದಾಳಿ ಮಾಡಿದ BSF
ದೇಶ

India- Pakistan ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ- ಶ್ರೀನಗರದಲ್ಲಿ 11 ಡ್ರೋನ್‌ಗಳಿಂದ ದಾಳಿ, ಪ್ರತಿದಾಳಿ ಮಾಡಿದ BSF

Share
1 Min Read
SHARE

newsics.com

ಶ್ರೀನಗರ : ಮೂರ್ನಾಲ್ಕು ದಿನಗಳಿಂದ ಭಾರತ-ಪಾಕಿಸ್ತಾನದ ನಡುವೆ ಗಡಿಯಲ್ಲಿ ವೈಮಾನಿಕ ದಾಳಿ, ಗುಂಡಿನ ದಾಳಿ ನಡೆಯುತ್ತಿತ್ತು. ಎರಡೂ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಸಂಜೆಯಷ್ಟೇ ಪಾಕಿಸ್ತಾನ ಹಾಗೂ ಭಾರತ ಕದನ ವಿರಾಮ ಘೋಷಿಸಿತ್ತು. ಇದೀಗ ಮತ್ತೆ ಪಾಕಿಸ್ತಾನ ಗಡಿಯಲ್ಲಿ ಬಾಲ ಬಿಚ್ಚಿದ್ದು ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ.

ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ 4-5 ಬಾರಿ ಸ್ಪೋಟ ಕೇಳಿಸಿದ್ದು, ಶ್ರೀನಗರದಲ್ಲಿ ಬ್ಲಾಕ್ ಔಟ್ ಮಾಡಲಾಗಿದೆ. ಎಲ್ಓಸಿನಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಮತ್ತೆ ಗುಂಡಿನ ದಾಳಿ ನಡೆಸಿದೆ. ಕದನ ವಿರಾಮ ಜಾರಿಯಾದ 3 ಗಂಟೆಗಳಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದೆ. ಅಲ್ಲದೆ ಶ್ರೀನಗರದಲ್ಲಿ 11 ಡ್ರೋನ್‌ಗಳಿಂದ ದಾಳಿ ಮಾಡಿದೆ.

ಸೂಕ್ತ ಪ್ರತ್ಯುತ್ತರ ನೀಡುವಂತೆ ಭಾರತ ಸರ್ಕಾರ ಬಿಎಸ್ಎಫ್ ಗೆ ಸೂಚನೆ ನೀಡಿದೆ. ಗಡಿ ನಿಯಂತ್ರಣ ರೇಖೆ ಯುದ್ದಕ್ಕೂ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಅಖ್ನೂರ್, ರಜೌರಿ ಹಾಗು ಆರ್ ಎಸ್ ಪುರ ಸೆಕ್ಟರ್ ನಲ್ಲೂ ಪಾಕಿಸ್ತಾನ ಫೈರಿಂಗ್ ಮಾಡಿದೆ ಪಾಕಿಸ್ತಾನ ಸೇನೆ ದಾಳಿಗೆ ಬಿಎಸ್ಎಫ್ ತಕ್ಕ ಪ್ರತ್ಯುತ್ತರ ನೀಡಿದೆ.

TAGGED:#OperationSindoor #attack #India #Pakistan # #Armistice #trump
Share This Article
Facebook Twitter Copy Link Print
Previous Article Pakistan violates ceasefire again ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಪ್ರತಿದಾಳಿಗೆ ಭಾರತ ಸೂಚನೆ
Next Article Free Bus ಸರ್ವಿಸ್ ಅಂತ ಟಿಕೆಟ್ ಪಡೆಯದೇ ಸಂಚಾರ ಮಾಡಿದ್ರೆ ಬೀಳುತ್ತೆ ದಂಡ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?