Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Free Bus ಸರ್ವಿಸ್ ಅಂತ ಟಿಕೆಟ್ ಪಡೆಯದೇ ಸಂಚಾರ ಮಾಡಿದ್ರೆ ಬೀಳುತ್ತೆ ದಂಡ
ಕರ್ನಾಟಕ

Free Bus ಸರ್ವಿಸ್ ಅಂತ ಟಿಕೆಟ್ ಪಡೆಯದೇ ಸಂಚಾರ ಮಾಡಿದ್ರೆ ಬೀಳುತ್ತೆ ದಂಡ

Share
1 Min Read
SHARE

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗೆ ಫ್ರೀ ಬಸ್ ಸರ್ವಿಸ್ ಆರಂಭವಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ್ರೂ ಶೂನ್ಯ ದರದ ಟಿಕೆಟ್ ನೀಡಲಾಗುತ್ತಿದೆ. ಆದರೆ ಫ್ರೀ ಅಂತ ಬಸ್ ಟಿಕೆಟ್ ತೆಗೆದುಕೊಳ್ಳೋದನ್ನು ಮಿಸ್ ಮಾಡಿದವರಿಗೆ ಕೆಎಸ್ಆರ್ಟಿಸಿ ಭಾರೀ ದಂಡವನ್ನೇ ವಿಧಿಸುತ್ತಿದೆ.
ಪ್ರಯಾಣಿಕರಿಂದ ಭಾರೀ ದಂಡ ವಸೂಲಿ
ಫ್ರೀ ಅಂತ ಮಹಿಳೆಯರು ಟಿಕೆಟ್ ಪಡೆಯದೆ ಪ್ರಯಾಣಿಸುವಂತಿಲ್ಲ. ಆಧಾರ ಕಾರ್ಡ್ ತೋರಿಸಿ ಟಿಕೆಟ್ ಪಡೆಯಲೇಬೇಕು. ಎಲ್ಲಿಂದ-ಎಲ್ಲಿಗೆ ಟಿಕೆಟ್ ತೆಗೆದುಕೊಂಡಿದ್ದಿರೋ ಆ ನಿಲ್ದಾಣದಲ್ಲೇ ಇಳಿಯಬೇಕು. ಬೇಕಾಬಿಟ್ಟಿಯಾಗಿ ರೂಲ್ಸ್ ಬ್ರೇಕ್ ಮಾಡಿದ್ರು ದಂಡ ಫಿಕ್ಸ್.

ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರು ತಮ್ಮ ಗುರುತಿನ ಚೀಟಿ ತೋರಿಸಿ ಟಿಕೆಟ್ ಪಡೆದುಕೊಳ್ಳೋದು ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಶೂನ್ಯ ದರದ ಟಿಕೆಟ್ ಪಡೆಯದೇ ಇದ್ರೆ ದಂಡ ಬೀಳುತ್ತಾ ಅನ್ನೋ ಪ್ರಶ್ನೆ ಮುನ್ನಲೆಗೆ ಬಂದಿದೆ.

ಮಹಿಳಾ ಪ್ರಯಾಣಿಕರು ಶೂನ್ಯ ದರದ ಟಿಕೆಟ್ ಪಡೆದುಕೊಳ್ಳದಿದ್ರೆ ದಂಡ ಪಾವತಿಸಬೇಕು. ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ನಿರ್ವಾಹಕರು ಟಿಕೆಟ್ ನೀಡಲು ಹರಸಾಹಸಪಡ್ತಿದ್ದಾರೆ.

ಫ್ರೀ ಅಲ್ಲವೇ ಅಂತ ಕೆಲವು ಮಹಿಳಾ ಪ್ರಯಾಣಿಕರು ಟಿಕೆಟ್ ಪಡೆಯುತ್ತಿಲ್ಲ ಎನ್ನಲಾಗಿದೆ. ಕೆಲ ಕಡೆ ಬೇಕಾಬಿಟ್ಟಿ ಶೂನ್ಯ ದರದ ಟಿಕೆಟ್ ನೀಡ್ತಿರೋ ಆರೋಪ ಸಹ ಕೇಳಿ ಬಂದಿದೆ. ಆದ್ದರಿಂದ ದಂಡಾಸ್ತ್ರ ಪ್ರಯೋಗಿಸಲು ಸಾರಿಗೆ ಇಲಾಖೆ ಮುಂದಾಗಿದೆ.

ಸಾರಿಗೆ ಬಸ್‌ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುವ ಪ್ರಯಾಣಿಕರಿಂದ ಕೆಎಸ್ಆರ್ಟಿಸಿ ಭರ್ಜರಿ ದಂಡವನ್ನು ವಸೂಲಿ ಮಾಡಿದೆ. ಕೆಎಸ್‌ಆರ್‌ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಏಪ್ರಿಲ್ ತಿಂಗಳಲ್ಲಿ 3,780 ಟಿಕೆಟ್ ರಹಿತ ಪ್ರಯಾಣಿಕರಿಗೆ 7,32,495 ರೂಪಾಯಿಗಳ ದಂಡವನ್ನು ವಿಧಿಸಿದೆ. ಅಷ್ಟೇ ಅಲ್ಲದೇ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಗಳನ್ನು ಜರುಗಿಸಿದೆ.

TAGGED:#freebus #ticket #govenrmnet #bangolre #fine
Share This Article
Facebook Twitter Copy Link Print
Previous Article India- Pakistan ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ- ಶ್ರೀನಗರದಲ್ಲಿ 11 ಡ್ರೋನ್‌ಗಳಿಂದ ದಾಳಿ, ಪ್ರತಿದಾಳಿ ಮಾಡಿದ BSF
Next Article Pak Attacks on Vaishno Devi: ನರಿ ಬುದ್ಧಿ ತೋರಿಸಿದ ಪಾಪಿ ಪಾಕ್ – ವೈಷ್ಣೋದೇವಿ ದೇವಾಲಯದ ಮೇಲೆ ಡ್ರೋನ್ ದಾಳಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?