Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > India-Pakistan ಮತ್ತೆ ಬೊಗಳೆ ಬಿಟ್ಟ ಪಾಕ್‌ ಪ್ರಧಾನಿ ಶೆಹಬಾಜ್ ಶರೀಫ್
ವಿದೇಶ

India-Pakistan ಮತ್ತೆ ಬೊಗಳೆ ಬಿಟ್ಟ ಪಾಕ್‌ ಪ್ರಧಾನಿ ಶೆಹಬಾಜ್ ಶರೀಫ್

Share
1 Min Read
SHARE

newsics.com

ಪಾಪಿ ಪಾಕಿಸ್ತಾನ, ಭಾರತದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಡ್ರೋನ್ ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸಿದೆ. ತಮ್ಮ ನೀಚ ಬುದ್ದಿ ಪ್ರದರ್ಶಿಸಿದ ಪಾಪಿಸ್ತಾನ, ಗಡಿರಾಜ್ಯಗಳ ಹಲವು ಭಾಗಗಳಲ್ಲಿ ದಾಳಿ ನಡೆಸಿದೆ. ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

ಈ ನಡುವೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಸುದ್ದಿಗೋಷ್ಠಿ ನಡೆಸಿ, “ನಮ್ಮ ದಾಳಿಯು ಶತ್ರುಗಳ (ಭಾರತ) ವಾಯುನೆಲೆ ಮತ್ತು ಮದ್ದುಗುಂಡುಗಳನ್ನು ನಾಶಪಡಿಸಿತು. ಅವರ ರಫೇಲ್ ಅನ್ನು ನಾವು ಹೊಡೆದುರುಳಿಸಿದ್ದೇವೆ. ನಾವು ಭಾರತದ ವಿರುದ್ಧ ಗೆದ್ದಿದ್ದೇವೆ ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ, ಕದನ ವಿರಾಮ ಉಲ್ಲಂಘನೆ ಬಗ್ಗೆ ಮಾತನಾಡದೆ, ತಮ್ಮ ಉದ್ದಟತನವನ್ನು ಮುಂದುವರೆಸಿದ್ದಾರೆ.

ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಶೆಹಬಾಜ್ ಶರೀಫ್, “ಕದನ ವಿರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಧನ್ಯವಾದ ಹೇಳುತ್ತೇನೆ. ನಾನು ಚೀನಾ ಅಧ್ಯಕ್ಷ, ಚೀನಾದ ಜನರಿಗೆ ಧನ್ಯವಾದ ಹೇಳುತ್ತೇನೆ. ಸೌದಿ ಅರೇಬಿಯಾ, ಯುಎಇ, ಟರ್ಕಿ, ಕತಾರ್ ಮತ್ತು ಬ್ರಿಟನ್ ನಾಯಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದಿದ್ದಾರೆ.

l

TAGGED:#OperationSindoor #attack #India #Pakistan #Shehbaz Sharif #ceasefire
Share This Article
Facebook Twitter Copy Link Print
Previous Article India Pakistan ಪಾಕಿಸ್ತಾನದ ಎಲ್ಲಾ ಡ್ರೋಣ್‌ಗಳು ಪುಡಿ ಪುಡಿ : ಗುರಿ ಮುಟ್ಟುವ ಮೊದಲೇ ಫಿನಿಶ್ ಮಾಡಿದ ಭಾರತೀಯ ಸೇನೆ
Next Article ಪಾಕ್ ಶೆಲ್ ದಾಳಿಯಲ್ಲಿ BSF ಯೋಧ ಹುತಾತ್ಮ, ಏಳು ಮಂದಿಗೆ ಗಾಯ

Popular Posts

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ

1 Min Read

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ

1 Min Read

Typhoon Noul ನೌಲ್ ಚಂಡಮಾರುತದ ಅಬ್ಬರ; 10 ಸಾವು, 8 ಲಕ್ಷ ಜನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

1 Min Read

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read

You Might Also Like

ಪ್ರಮುಖವಿದೇಶ

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read
ಪ್ರಮುಖವಿದೇಶವೈರಲ್

CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

1 Min Read
ದೇಶಪ್ರಮುಖವಿದೇಶ

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?