Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Dr Ayyappan: ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ
ದೇಶ

Dr Ayyappan: ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

Share
1 Min Read
SHARE

newsics.com

ಮಂಡ್ಯ: ಕೃಷಿ ವಿಜ್ಞಾನಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಎಸ್‌ ಅಯ್ಯಪ್ಪನ್‌ (70) ಅವರ ಶವ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಪತ್ತೆಯಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದೆ. ಮೇ. 7 ರಂದು ಡಾ. ಸುಬ್ಬಣ್ಣ ಅಯ್ಯಪ್ಪನ ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್ ಶವವಾಗಿ ಪತ್ತೆಯಾಗಿದ್ದಾರೆ.ಪೊಲೀಸರು ಹುಡುಕಾಟ ನಡೆಸುತ್ತಿದ್ದರೂ ಪತ್ತೆಯಾಗದ ಅವರು ಇದೀಗ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ಅಸಹಜ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮೈಸೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆನೆಲೆಸಿದ್ದರು. ನಿನ್ನೆ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ನದಿಯಿಂದ ಶವ ತೆಗೆದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ. ನದಿ ದಡದಲ್ಲಿ ವಿಜ್ಞಾನಿ ಸ್ಕೂಟರ್ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಶ್ರೀರಂಗಪಟ್ಟಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:#Agricultural #scientist #DrAyyappan #founddead #Cauveryriver
Share This Article
Facebook Twitter Copy Link Print
Previous Article IPL 2025: ಐಪಿಎಲ್ ಪುನರಾರಂಭಕ್ಕೆ ದಿನಾಂಕ ನಿಗದಿ
Next Article India-Pakistan: ಪಾಕಿಸ್ತಾನ ವಿರುದ್ಧ ಕಿಡಿಕಾರಿದ ವೀರೇಂದರ್ ಸೆಹ್ವಾಗ್

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?