Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Shahbaz Sharif ಕದನ ವಿರಾಮಕ್ಕಾಗಿ ಚೀನಾ, ಟ್ರಂಪ್ ಗೆ ಧನ್ಯವಾದ ತಿಳಿಸಿದ ಪಾಕ್ ಪ್ರಧಾನಿ
ವಿದೇಶ

Shahbaz Sharif ಕದನ ವಿರಾಮಕ್ಕಾಗಿ ಚೀನಾ, ಟ್ರಂಪ್ ಗೆ ಧನ್ಯವಾದ ತಿಳಿಸಿದ ಪಾಕ್ ಪ್ರಧಾನಿ

Share
1 Min Read
SHARE

ಅಮೆರಿಕದ ಮಧ್ಯಸ್ಥಿಕೆಯೊಂದಿಗೆ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಿಸಲಾಗಿತ್ತು. ಆದಾಗ್ಯೂ, ಪಾಕಿಸ್ತಾನ ಗಡಿಯಲ್ಲಿ ಬಾಲ ಬಿಚ್ಚಿದ್ದು ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ.

ಇದರ ನಡುವೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಡೊನಾಲ್ಡ್ ಟ್ರಂಪ್ ಗೆ ಧನ್ಯವಾದ ತಿಳಿಸಿದ್ದಾರೆ. ಕದನ ವಿರಾಮಕ್ಕಾಗಿ ಶೆಹಬಾಜ್ ಷರೀಫ್ ಚೀನಾ, ಡೊನಾಲ್ಡ್ ಟ್ರಂಪ್ ಮತ್ತು ಗಲ್ಫ್ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದರು. ನಾನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಜೊತೆಗೆ ಕದನ ವಿರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಸೌದಿ ಅರೇಬಿಯಾ, ಯುಎಇ, ಟರ್ಕಿ ಮತ್ತು ಕತಾರ್‌ಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ದಕ್ಷಿಣ ಏಷ್ಯಾದಲ್ಲಿ ಶಾಂತಿಗೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.

ಇನ್ನೂ ಪಾಕ್‌ ಪ್ರಧಾನಿ ಚೀನಾವನ್ನ ತನ್ನ ವಿಶ್ವಾಸಾರ್ಹ ಸ್ನೇಹಿತ ಎಂದು ಬಣ್ಣಿಸಿದ್ರು. ಚೀನಾವನ್ನ ಉಲ್ಲೇಖಿಸದೆ ನನ್ನ ಭಾಷಣ ಅಪೂರ್ಣ. ನಾನು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಅರ್ಪಿಸುತ್ತೇನೆ. 5 ದಶಕಗಳಿಗೂ ಹೆಚ್ಚು ಕಾಲ, ಪ್ರತಿಯೊಂದು ಬಿಕ್ಕಟ್ಟಿನಲ್ಲಿಯೂ ಚೀನಾ ನಮ್ಮೊಂದಿಗೆ ನಿಂತಿದೆ ಎಂದು ಬೀಗಿದರು.

TAGGED:#OperationSindoor #attack #India #Pakistan # #Armistice #trump #china #ShahbazSharif
Share This Article
Facebook Twitter Copy Link Print
Previous Article ಆಘಾತಕಾರಿ ಘಟನೆ: ಮೂವರು ಮಹಿಳೆಯರನ್ನು ಕೊಂದು ಹಾಕಿದ ಹುಲಿ
Next Article Rain Alert: ತಂಪೆರೆಯಲಿದ್ದಾನೆ ವರುಣ:ನಾಲ್ಕೈದು ದಿನ ಮೊದಲೇ ಮುಂಗಾರು ಮಳೆ ಆರಂಭ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?