Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India- Pakistan ಪುಲ್ವಾಮಾದಲ್ಲಿ ದಾಳಿ ಮಾಡಿದ್ದು ನಾವೇ ಎಂದು ಒಪ್ಪಿಕೊಂಡ ಪಾಕ್
ದೇಶ

India- Pakistan ಪುಲ್ವಾಮಾದಲ್ಲಿ ದಾಳಿ ಮಾಡಿದ್ದು ನಾವೇ ಎಂದು ಒಪ್ಪಿಕೊಂಡ ಪಾಕ್

Share
1 Min Read
SHARE

newsics.com

ಶ್ರೀನಗರ : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ನಂತರ ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆಯುತ್ತಿದೆ.ಅಪರೇಷನ್‌ ಸಿಂಧೂರ ಎಫೆಕ್ಟ್‌ ಪಾಕಿಸ್ತಾನದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಭಾರತ ನಡೆಸಿದ ವಾಯುದಾಳಿಗೆ ಪತರುಗುಟ್ಟಿಹೋಗಿರುವ ಪಾಕ್‌ ತಾನು ನಂಬಿದ್ದ ಶಕ್ತಿಶಾಲಿ ಅಸ್ತ್ರಗಳಿಂದಲೇ ಶತಕೋಟಿ ನಷ್ಟ ಅನುಭವಿಸಿದೆ. ಇದರಿಂದ ಪಾಕಿಸ್ತಾನದ ಆರ್ಥಿಕ ಸ್ಥಿತಿ ಈಗಾಗಲೇ ಅಧೋಗತಿ ತಲುಪಿದ್ದು, ದಿವಾಳಿಯ ಆಗುವ ಹಂತಕ್ಕೆ ತಲುಪಿದೆ

ಭಾರತದ 40 ಸಿಆರ್‌ಪಿಎಫ್‌ ಯೋಧರನ್ನು ಬಲಿಪಡೆದ ಪುಲ್ವಾಮಾ ದಾಳಿ ಮಾಡಿಸಿದ್ದು ನಾವು ಎಂದು ಇದೇ ಮೊದಲ ಬಾರಿ ಪಾಕಿಸ್ತಾನ ಒಪ್ಪಿಕೊಂಡಿದೆ.

ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು ನಡೆಸಿದ ಸುದ್ದಿಗೋಷ್ಠಿಯಲ್ಲಿ ಏರ್‌ ಮಾರ್ಷಲ್ ಔರಂಗಜೇಬ್ ಅಹ್ಮದ್ ಮಾತನಾಡಿ, ಪುಲ್ವಾಮಾ ಭಯೋತ್ಪಾದಕ ದಾಳಿಯು ಪಾಕಿಸ್ತಾನಿ ಮಿಲಿಟರಿಯ ʻಯುದ್ಧತಂತ್ರದ ಭಾಗʼ ಎಂದು ಹೇಳಿದ್ದಾರೆ. ಈ ಮೂಲಕ ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರವನ್ನು ಬಹಿರಂಗವಾಗಿ ಪಾಕ್‌ ಒಪ್ಪಿಕೊಂಡಿದೆ.

ಪಾಕಿಸ್ತಾನದ ವಾಯುಪ್ರದೇಶ, ಭೂಮಿ, ಜಲಪ್ರದೇಶಗಳು ಅಥವಾ ಇಲ್ಲಿನ ಜನರಿಗೆ ಬೆದರಿಕೆಯೊಡ್ಡಿದರೆ, ಯಾವುದೇ ರಾಜಿ ಸಾಧ್ಯವಿಲ್ಲ. ಅದನ್ನು ಗಮನಿಸದೆ ಬಿಡಲೂ ಸಾಧ್ಯವಿಲ್ಲ. ನಾವು ನಮ್ಮ ರಾಷ್ಟ್ರಕ್ಕೆ ಋಣಿಯಾಗಿದ್ದೇವೆ. ಪಾಕಿಸ್ತಾನಿ ಜನರು ತಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೊಂದಿರುವ ಹೆಮ್ಮೆ ಮತ್ತು ನಂಬಿಕೆಯನ್ನ ನಾವು ಯಾವಾಗಲೂ ಎತ್ತಿಹಿಡಿಯುತ್ತೇವೆ. ಪುಲ್ವಾಮಾದಲ್ಲಿ ನಮ್ಮ ಯುದ್ಧತಂತ್ರದ ಪ್ರತಿಭೆಯ ಮೂಲಕ ನಾವು ಅದನ್ನು ತಿಳಿಸಲು ಪ್ರಯತ್ನಿಸಿದ್ದೇವೆ. ಈಗಲೂ ನಮ್ಮ ಕಾರ್ಯಾಚರಣೆ ಮತ್ತು ಕಾರ್ಯತಂತ್ರವನ್ನು ಪ್ರದರ್ಶಿಸಿದ್ದೇವೆ. ಇದನ್ನ ಅವರು ಕೂಡ ಗಮನಿಸಿರುತ್ತಾರೆ ಅಂತ ಭಾವಿಸುತ್ತೇನೆ ಎಂದು ಹೇಳಿದ್ದಾರೆ.

TAGGED:#OperationSindoor #attack #India #Pakistan # dronattack #army #Pulwamaattack
Share This Article
Facebook Twitter Copy Link Print
Previous Article Team India: ಭಾರತ ಟೆಸ್ಟ್ ತಂಡದ ಹೊಸ ನಾಯಕ ಇವರೇ
Next Article Operation Sindoor: ಆಪರೇಷನ್‌ ಸಿಂಧೂರ ಇನ್ನೂ ಮುಂದುವರಿಯುತ್ತದೆ – ವದಂತಿ ಸುದ್ದಿಗಳಿಗೆ ಕಿವಿಗೊಡಬೇಡಿ ವಾಯುಪಡೆ ಅಧಿಕೃತ ಘೋಷಣೆ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?