Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoor: ಆಪರೇಷನ್‌ ಸಿಂಧೂರ ಇನ್ನೂ ಮುಂದುವರಿಯುತ್ತದೆ – ವದಂತಿ ಸುದ್ದಿಗಳಿಗೆ ಕಿವಿಗೊಡಬೇಡಿ ವಾಯುಪಡೆ ಅಧಿಕೃತ ಘೋಷಣೆ
ದೇಶ

Operation Sindoor: ಆಪರೇಷನ್‌ ಸಿಂಧೂರ ಇನ್ನೂ ಮುಂದುವರಿಯುತ್ತದೆ – ವದಂತಿ ಸುದ್ದಿಗಳಿಗೆ ಕಿವಿಗೊಡಬೇಡಿ ವಾಯುಪಡೆ ಅಧಿಕೃತ ಘೋಷಣೆ

Share
1 Min Read
SHARE

newsics.com

ನವದೆಹಲಿ: ಭಾರತ ಮತ್ತು ನಡುವೆ ಹಲವು ದಿನಗಳ ಗುಂಡಿನ ದಾಳಿ, ಕ್ಷಿಪಣಿ ಮತ್ತು ಡ್ರೋನ್ ದಾಳಿಯ ನಂತರ, ಈಗ ಕದನ ವಿರಾಮ ಒಪ್ಪಂದಕ್ಕೆ ಬರಲಾಗಿದೆ. ಆದ್ರೆ ಕದನ ವಿರಾಮ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪಾಕಿಸ್ತಾನ ಮತ್ತೆ ಡ್ರೋನ್‌ ದಾಳಿ ನಡೆಸಿ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಹೀಗಾಗಿ ದೇಶಾದ್ಯಂತ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ನಡುವೆ ಭಾರತದ ನಿರ್ಧಾರ ಏನು ಎಂಬ ಪ್ರಶ್ನೆ ಎದ್ದಿತ್ತು.

ಇದೀಗ ಭಾರತೀಯ ವಾಯುಪಡೆ ಆಪರೇಷನ್‌ ಸಿಂಧೂರ ಮುಂದುವರಿಯುತ್ತದೆ ಎಂದು ಭಾರತೀಯ ತಿಳಿಸಿದೆ.

ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿರುವುದರಿಂದ ಸರಿಯಾದ ಸಮಯದಲ್ಲಿ ವಿವರವಾದ ಮಾಹಿತಿ ನಡೆಸಲಾಗುವುದು. ಪರಿಶೀಲಿಸದ ಮಾಹಿತಿ, ವದಂತಿ ಸುದ್ದಿಗಳಿಗೆ ಯಾರು ಕಿವಿಗೊಡಬಾರದು ಎಂದು ವಾಯುಸೇನೆ ಮನವಿ ಮಾಡಿದೆ.

https://x.com/IAF_MCC/status/1921460735575507121?ref_src=twsrc%5Etfw%7Ctwcamp%5Etweetembed%7Ctwterm%5E1921460735575507121%7Ctwgr%5Ee2db88f03eae7f6858cab91fb515428d8be7935e%7Ctwcon%5Es1_c10&ref_url=https%3A%2F%2Fpublictv.in%2Foperation-sindoor-still-ongoing-after-india-pak-ceasefire-briefing-in-due-course-indian-air-force%2F

TAGGED:#OperationSindoor #attack #India #Pakistan #army
Share This Article
Facebook Twitter Copy Link Print
Previous Article India- Pakistan ಪುಲ್ವಾಮಾದಲ್ಲಿ ದಾಳಿ ಮಾಡಿದ್ದು ನಾವೇ ಎಂದು ಒಪ್ಪಿಕೊಂಡ ಪಾಕ್
Next Article 7 ದಿನದ ಮಗು, ಬಾಣಂತಿ ಹೆಂಡ್ತಿಯನ್ನು ಬಿಟ್ಟು ಗಡಿಗೆ ತೆರಳಿದ ಯೋಧ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?