Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕ

ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

newsic.com

ಉಡುಪಿ : ರಾಜ್ಯಾದ್ಯಂತ ವರುಣ ಆರ್ಭಟ ಜೋರಾಗಿದೆ. ಅದರಲ್ಲೂ ಉಡುಪಿ(Udupi) ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆ(Rain)ಗೆ ಅವಾಂತರಗಳು ಸೃಷ್ಟಿಯಾಗಿದ್ದು, ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.

ಇನ್ನು ಉಡುಪಿಯಲ್ಲಿ ಇಂದು(ಗುರುವಾರ) ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ಉಸುರುಗಟ್ಟಿ ಸಾವನ್ನಪ್ಪಿದ್ದರು. ಇತ್ತ ಉತ್ತರ ಕನ್ನಡದಲ್ಲೂ ಮಳೆಗೆ ಗುಡ್ಡ ಕುಸಿದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು.

Share This Article
Facebook Twitter Copy Link Print
Previous Article ಮುಂಬೈನಲ್ಲಿ ಟೀಂ ಇಂಡಿಯಾಗೆ ವಾಟರ್ ಸೆಲ್ಯೂಟ್, ವಿಶಿಷ್ಟ ಗೌರವ, ಮಳೆಯಲ್ಲೂ ಕಿಕ್ಕಿರಿದ ಅಭಿಮಾನಿಗಳು, ಭಾರೀ ಟ್ರಾಫಿಕ್ ಜಾಮ್, ವಿಡಿಯೋ ನೋಡಿ
Next Article ರಾಜ್ಯದ ಹಲವೆಡೆ ಭಾರೀ‌ ಮಳೆ: ಇಬ್ಬರ ಸಾವು, ಉಡುಪಿಯ 3, ಉತ್ತರ ಕನ್ನಡ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ನಾಳೆ ರಜೆ

Popular Posts

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

You Might Also Like

ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?