Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > DEADLY Bus flip : ಬೆಟ್ಟದಿಂದ ಬಸ್ ಉರುಳಿ 21 ಸಾವು, 14 ಮಂದಿಗೆ ಗಾಯ
ದೇಶಪ್ರಮುಖ

DEADLY Bus flip : ಬೆಟ್ಟದಿಂದ ಬಸ್ ಉರುಳಿ 21 ಸಾವು, 14 ಮಂದಿಗೆ ಗಾಯ

Share
0 Min Read
SHARE

newsics.com

ಕೊಲಂಬೋ: ಕಂದಕಕ್ಕೆ ಬಸ್ ಉರುಳಿದ ಪರಿಣಾಮ 21 ಮಂದಿ ಸಾವನ್ನಪ್ಪಿ, ಕನಿಷ್ಠ 14 ಜನರು ಗಾಯಗೊಂಡ ಘಟನೆ ಶ್ರೀಲಂಕಾದ ಬೆಟ್ಟ ಪ್ರದೇಶದಲ್ಲಿ ನಡೆದಿದೆ.

ರಾಜಧಾನಿ ಕೊಲಂಬೊದಿಂದ ಪೂರ್ವಕ್ಕೆ ಸುಮಾರು 140 ಕಿಲೋಮೀಟರ್ (86 ಮೈಲುಗಳು) ದೂರದಲ್ಲಿರುವ ಕೋಟ್ಮಲೆ ಪಟ್ಟಣದ ಬಳಿ ಈ ಅವಘಡ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಲಂಕಾದಲ್ಲಿ ಮಾರಣಾಂತಿಕ ಬಸ್ ಅಪಘಾತಗಳು ಸಾಮಾನ್ಯವಾಗಿವೆ. ಅಜಾಗರೂಕ ಚಾಲನೆ ಮತ್ತು ಕಳಪೆ ನಿರ್ವಹಣೆಯ ರಸ್ತೆಗಳಿಂದಾಗಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತವೆ.

Exam Date announced ಭಾರತ-ಪಾಕ್ ಉದ್ವಿಗ್ನತೆ ಮಧ್ಯೆ ರದ್ದಾಗಿದ್ದ ಪರೀಕ್ಷೆಗಳ ಹೊಸ ಡೇಟ್ ಅನೌನ್ಸ್

TAGGED:14 injured as bus falls off hillDEADLY: 21 dead
Share This Article
Facebook Twitter Copy Link Print
Previous Article Exam Date announced ಭಾರತ-ಪಾಕ್ ಉದ್ವಿಗ್ನತೆ ಮಧ್ಯೆ ರದ್ದಾಗಿದ್ದ ಪರೀಕ್ಷೆಗಳ ಹೊಸ ಡೇಟ್ ಅನೌನ್ಸ್
Next Article Life style ನಿಮ್ಮನೆ ಮಿಕ್ಸಿ ಹಳದಿ ಬಣ್ಣಕ್ಕೆ ತಿರುಗಿದೇನಾ? ಪಳಪಳ ಹೊಳೆಯಲು ಈ ರೀತಿ ಮಾಡಿ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?