Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > DGMO Statement: ಆಪರೇಷನ್ ಸಿಂದೂರ್ ನಲ್ಲಿ ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ DGMO
ದೇಶಪ್ರಮುಖ

DGMO Statement: ಆಪರೇಷನ್ ಸಿಂದೂರ್ ನಲ್ಲಿ ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ DGMO

Share
1 Min Read
SHARE

newsics.com

ನವದೆಹಲಿ: ನಾಲ್ಕು ದಿನಗಳ ಹಿಂದೆ ಮೇ 7ರಂದು ಭಾರತ ನಡೆಸಿದ ಆಪರೇಷನ್ ಸಿಂದೂರ್ ನಲ್ಲಿ 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದ್ದಾರೆ.

ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು,‌ ಆಪರೇಷನ್ ಸಿಂದೂರ್ನಲ್ಲಿ ಹಲವು ಉಗ್ರರನ್ನು ಕೊಲ್ಲಲಾಗಿದೆ. ಲಷ್ಕರೆ ತೈಯಬಾದ ಮುದಾಸಿರ್, ಜೈಷೆ ಸಂಘಟನೆಯ ಉಗ್ರ ಹಫೀಜ್ ಮೊಹಮ್ಮದ್, ಬಹಾವಲ್ಪುರದ ಮರ್ಕಜ್ ಸಭಾನಲ್ಲಾದ ಉಸ್ತುವಾರಿ ಜಮೀಲ್, ಲಷ್ಕರೆ ತೈಬಾ ಉಗ್ರ ಖಾಲಿದ್ ಮೊದಲಾದವರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ಸಂಗತಿಯನ್ನು ಡಿಜಿಎಂಒ ನೀಡಿದ್ದಾರೆ.

ಭಾರತವು ಪಾಕಿಸ್ತಾನದ ನಾಗರಿಕರನ್ನು ಗುರಿಯಾಗಿಸಿ ಯಾವುದೇ ದಾಳಿ ಮಾಡಿಲ್ಲ. ಆದರೆ, ಪಾಕಿಸ್ತಾನವು ಭಾರತದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ ಎಂದರು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು.

ಭಾರತದಲ್ಲಿ ಡಿಜಿಎಂಒ ಪಾತ್ರ ಏನು?

ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇತರ ದೇಶಗಳ ಡಿಜಿಎಂಒಗಳ ಜೊತೆ ನೇರ ಸಂಪರ್ಕದಲ್ಲಿರುತ್ತಾರೆ. ಎರಡು ದೇಶಗಳ ಮಧ್ಯೆ ಅನಗತ್ಯವಾದ ಸಂಘರ್ಷ ಏರ್ಪಡದಂತೆ ನಿಯಂತ್ರಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳು ಅವರಿಗೆ ಇರುತ್ತವೆ.

harassment ಅಶ್ಲೀಲವಾಗಿ ಮಹಿಳೆಯರ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್

TAGGED:DGMO Statement: Operation Sindoor: DGMO reveals evidence that defeated terrorists
Share This Article
Facebook Twitter Copy Link Print
Previous Article harassment ಅಶ್ಲೀಲವಾಗಿ ಮಹಿಳೆಯರ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್
Next Article Namma Metro: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?