Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ
ಕರ್ನಾಟಕಪ್ರಮುಖ

Namma Metro: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ

Share
1 Min Read
SHARE

newsics.com

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ನಮ್ಮ ಮೆಟ್ರೋ ರೈಲಿನಲ್ಲಿ ಪ್ರತಿನಿತ್ಯ ಎಂಟು ಲಕ್ಷಕ್ಕೂ ಹೆಚ್ಚಿನ ಪ್ರಯಾಣಿಕರು ಪ್ರಯಾಣ ಮಾಡುತ್ತಾರೆ. ಹೀಗಾಗಿ ಮೆಟ್ರೋದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವಿನ ಆರು ಮೆಟ್ರೊ ನಿಲ್ದಾಣಗಳಲ್ಲಿ 600 ಸುಧಾರಿತ ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಜೊತೆಗೆ ಎಐ ತಂತ್ರಜ್ಞಾನವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಅಳವಡಿಸಲು ಮುಂದಾಗಿದೆ.

ಈ ಕ್ಯಾಮರಾಗಳು ನಿಲ್ದಾಣದ ಒಳಗೆ ಮತ್ತು ಸುತ್ತಲಿನ ಪ್ರದೇಶಗಳನ್ನೂ ಗಮನಿಸಲಿವೆ. ಜೊತೆಗೆ ಎಐ ತಂತ್ರಜ್ಞಾನದಿಂದ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲಿದೆ. ಈ ನಿಗಾ ವ್ಯವಸ್ಥೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇನ್ನು ನಿಲ್ದಾಣಗಳ ಬಳಿಯಿರುವ ವಾಹನಗಳ ನಂಬರ್ ಪ್ಲೇಟ್ ಗುರುತಿಸಲು ಆಟೋಮಾಟಿಕ್ ನಂಬರ್ ಪ್ರೇಟ್ ರೆಕಗ್ನಿಷನ್ (ANPR) ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದೆ. ಎಐ ಆಧಾರಿತ ಕ್ಯಾಮೆರಾ ಸಹಾಯದಿಂದ ಅನುಮಾನಸ್ಪದ ಘಟನೆಗಳನ್ನು ತಕ್ಷಣ ಪತ್ತೆಹಚ್ಚಲು ಸಹಕಾರಿಯಾಗಲಿದೆ.

DGMO Statement: ಆಪರೇಷನ್ ಸಿಂದೂರ್ ನಲ್ಲಿ ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ DGMO

TAGGED:Namma Metro: Installation of AI cameras in our metro stations
Share This Article
Facebook Twitter Copy Link Print
Previous Article DGMO Statement: ಆಪರೇಷನ್ ಸಿಂದೂರ್ ನಲ್ಲಿ ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ DGMO
Next Article PM MODI ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ: ಮೋದಿ ಖಡಕ್ ಸಂದೇಶ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?