Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > PM MODI ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ: ಮೋದಿ ಖಡಕ್ ಸಂದೇಶ
ಪ್ರಮುಖವಿದೇಶ

PM MODI ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ: ಮೋದಿ ಖಡಕ್ ಸಂದೇಶ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಹ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಪಾಕಿಸ್ತಾನ ಮತ್ತೆ ದಾಳಿ ನಡೆಸಿದ್ರೆ ತಕ್ಕ ತಿರುಗೇಟು ನೀಡುತ್ತೇವೆ ಎಂದು ಮೋದಿ, ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಗೆ ತಿಳಿಸಿದ್ದಾರೆ.

ಅಮೆರಿಕದ ಉಪಾಧ್ಯಕ್ಷರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಒಂದು ವೇಳೆ ಅಲ್ಲಿಂದ (ಪಾಕಿಸ್ತಾನ) ಗುಂಡು ಹಾರಿಸಿದ್ರೆ, ಇಲ್ಲಿಂದಲೂ (ಭಾರತ) ಗುಂಡು ಸಿಡಿಯುತ್ತೆ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.

ಪಾಕ್‌ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆದುಕೊಳ್ಳುವುದೇ ಈಗ ಉಳಿದಿರುವ ಒಂದೇ ವಿಷಯ. ಈಗ ಮಾತನಾಡಲು ಬೇರೆ ಏನು ಉಳಿದಿಲ್ಲ. ಪಾಕಿಸ್ತಾನ ಭಯೋತ್ಪಾದಕರನ್ನು ಹಸ್ತಾಂತರಿಸುವ ಬಗ್ಗೆ ಮಾತನಾಡಿದ್ರೆ ನಾವು ಸಹ ಮಾತನಾಡಬಹುದು. ನಮಗೆ ಬೇರೆ ಯಾವುದೇ ವಿಷಯದ ಉದ್ದೇಶವಿಲ್ಲ. ನಾವು ಯಾರ ಮಧ್ಯಸ್ಥಿಕೆಯನ್ನು ಬಯಸಲ್ಲ ಮತ್ತು ಭಾರತಕ್ಕೆ ಅದರ ಅಗತ್ಯವು ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಉಗ್ರರನ್ನ ಪಾಕ್ ನಮಗೆ ಹಸ್ತಾಂತರ ಮಾಡಬೇಕು. ಅದರ ಬಗ್ಗೆ ಮಾತಾಡಲು ಸಿದ್ಧರಿದ್ದರೆ ಚರ್ಚೆಗೆ ರೆಡಿ. ಅದು ಬಿಟ್ಟರೆ ಮಾತನಾಡಲು ಬೇರೇನೂ ಉಳಿದಿಲ್ಲ. ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆ ಬೇಡ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಪ್ರಧಾನಿ ಮೋದಿ, ಫೋನ್ ಮೂಲಕ ಜೆ.ಡಿ.ವ್ಯಾನ್ಸ್ಗೆ ಸ್ಪಷ್ಟವಾಗಿ ಹೇಳಿದ್ದಾರೆ.

Namma Metro: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ

TAGGED:PM MODI: We will give a befitting reply if Pakistan attacks again: Modi's strong message
Share This Article
Facebook Twitter Copy Link Print
Previous Article Namma Metro: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮೆರಾ ಅಳವಡಿಕೆ
Next Article NTR ಜೂನಿಯರ್ ಎನ್‌ಟಿಆರ್ ಹಿಂದು ಅಲ್ಲ, ಮುಸ್ಲಿಂ ಅಂತೆ! ಮೊಹಮ್ಮದ್ ಶರೀಫ್ ಖಾನ್ ಯಾರು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?