Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಲೂಚ್‌ ಹೋರಾಟಗಾರರಿಂದ ಪಾಕಿಸ್ತಾನದ 51 ಸ್ಥಳಗಳ ಮೇಲೆ ದಾಳಿ
ವಿದೇಶ

ಬಲೂಚ್‌ ಹೋರಾಟಗಾರರಿಂದ ಪಾಕಿಸ್ತಾನದ 51 ಸ್ಥಳಗಳ ಮೇಲೆ ದಾಳಿ

Share
1 Min Read
SHARE

newsics.com

ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಪರಿಸ್ಪರ ದಾಳಿಗಳು ನಡೆಯುತ್ತಲೇ ಇದೆ. ಇದರ ನಡುವೆ ಭಾರತಕ್ಕೆ ಬೆಂಬಲ ಘೋಷಿಸಿದ್ದ ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನದ 51ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಾಏಕಿ ದಾಳಿ ನಡೆಸಿದೆ.

ಪಾಕಿಸ್ತಾನಿ ಮಿಲಿಟರಿ ಮತ್ತು ಗುಪ್ತಚರ ತಾಣಗಳನ್ನು ಗುರಿಯಾಗಿಸಿಕೊಂಡು 51ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ಬಿಎಲ್‌ಎ ಅಧಿಕೃತವಾಗಿ ಹೇಳಿಕೊಂಡಿದೆ.

ಈ ದಾಳಿಯಲ್ಲಿ ಪಾಕ್‌ ಬೆಂಗಾವಲು ವಾಹನ, ಗುಪ್ತಚರ ಕೇಂದ್ರಗಳು ಮತ್ತು ಖನಿಜ ಸಾಗಣೆ ವಾಹನಗಳೂ ಸೇರಿದ್ದವು. ಈ ದಾಳಿಗಳು ಶತ್ರುಗಳನ್ನ ನಿರ್ಮೂಲನೆ ಮಾಡುವುದು ಮಾತ್ರವಲ್ಲದೇ ಮುಂಬರುವ ದಿನಗಳಲ್ಲಿ ಬಲವಾದ ಯುದ್ಧಕ್ಕೆ ಸಿದ್ಧತೆ ಬಲಪಡುವ ನಿಟ್ಟಿನಲ್ಲಿ ಸೇನಾ ಸಿದ್ಧತೆಯೂ ಕೂಡ ಆಗಿದೆ ಎಂದು ಯುದ್ಧದ ಎಚ್ಚರಿಕೆ ನೀಡಿದ್ದಾರೆ.

TAGGED:#OperationSindoor #attack #India #Pakistan # #Baloch #militants
Share This Article
Facebook Twitter Copy Link Print
Previous Article India-Pakistan ಭಾರತದಲ್ಲಿ ಪಾಕಿಸ್ತಾನದ 8000 `X’ ಖಾತೆಗಳು ನಿಷೇಧ
Next Article Summer Health ತಣ್ಣೀರು ಕುಡಿಯುವುದರಿಂದ ಏನೆಲ್ಲಾ ಸಮಸ್ಯೆ ಆಗುತ್ತೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?